Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > students drown in Cauvery river ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾ*ವು
ಕರ್ನಾಟಕಪ್ರಮುಖ

students drown in Cauvery river ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾ*ವು

Share
1 Min Read
SHARE

newsics.com

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಗೊಳ ಬಳಿಯ ಎಡಮುರಿಯಲ್ಲಿ ಸಂಭವಿಸಿದೆ.

ಸ್ಯಾಮ್ (20) ಹಾಗೂ ವೆಂಕಟೇಶ (20) ನದಿಯಲ್ಲಿ ಮುಳುಗಿ ಮೃತಪಟ್ಟವರು.

ಮೃತರು ಬೆಂಗಳೂರಿನ ದಾನ್ ಬಾಸ್ಕೋ ಕಾಲೇಜಿನಲ್ಲಿ ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದು, ಇಂದು ಕಾಲೇಜಿಗೆ ರಜೆ ಇದ್ದ ಕಾರಣ ತನ್ನ ಏಳು ಜನ ಸ್ನೇಹಿತರೊಂದಿಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಡಿವೈಎಸ್‌ಪಿ ಶಾಂತ ಮಲ್ಲಪ್ಪ ಸೇರಿದಂತೆ ಕೆ.ಆರ್.ಎಸ್ ಠಾಣಾ ಪೋಲೀಸರು ತೆರಳಿ, ಶವಗಳನ್ನು ನದಿಯಿಂದ ಹೊರ ತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Two college students drown in Cauvery river
Share This Article
Facebook Twitter Copy Link Print
Previous Article ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ
Next Article 60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್ ಜಾರಿ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?