Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Share
1 Min Read
SHARE

newsics.com

ಮಂಡ್ಯ: ಮದುವೆ ರದ್ದಾದ ಆಘಾತವನ್ನು ಸಹಿಸಲಾಗದೆ ಯುವತಿಯೊಬ್ಬಳು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ 26 ವರ್ಷದ ಕಾವ್ಯ ಎಂದು ಗುರುತಿಸಲಾಗಿದೆ.

ಕೇವಲ 15 ದಿನಗಳ ಹಿಂದೆ ಹಾಸನ ಮೂಲದ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಆತನ ಮನೆಯವರು ಆಕಸ್ಮಿಕವಾಗಿ ಮದುವೆ ಬೇಡವೆಂದು ನಿರ್ಧರಿಸಿ ಮದುವೆಯನ್ನು ರದ್ದುಮಾಡಿದ್ದರು. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಕಾವ್ಯ, ಶುಕ್ರವಾರ ತನ್ನ ಕೆಲಸದ ಸ್ಥಳವಾದ ರೈತ ಸಂಪರ್ಕ ಕೇಂದ್ರದಲ್ಲೇ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಳಾದಳು.
ಅಸ್ವಸ್ಥಳಾದ ಕಾವ್ಯ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ದುರ್ಘಟನೆ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

TAGGED:A young woman committed suicide after her marriage was canceled.
Share This Article
Facebook Twitter Copy Link Print
Previous Article Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
Next Article ನಟಿ ಭಾವನಾ ರಾಮಣ್ಣಗೆ ಜನಿಸಿದ್ದು ಎರಡು ಮಕ್ಕಳು, ದೊರಕಿದ್ದು ಒಂದು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?