ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

newsics.com ಮಂಡ್ಯ: ಮದುವೆ ರದ್ದಾದ ಆಘಾತವನ್ನು ಸಹಿಸಲಾಗದೆ ಯುವತಿಯೊಬ್ಬಳು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ 26 ವರ್ಷದ ಕಾವ್ಯ ಎಂದು ಗುರುತಿಸಲಾಗಿದೆ. ಕೇವಲ 15 ದಿನಗಳ ಹಿಂದೆ ಹಾಸನ ಮೂಲದ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಆತನ ಮನೆಯವರು ಆಕಸ್ಮಿಕವಾಗಿ ಮದುವೆ ಬೇಡವೆಂದು ನಿರ್ಧರಿಸಿ ಮದುವೆಯನ್ನು ರದ್ದುಮಾಡಿದ್ದರು. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಕಾವ್ಯ, ಶುಕ್ರವಾರ ತನ್ನ ಕೆಲಸದ … Continue reading ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ