newsics.com ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ಗೆ ಆಹ್ವಾನ ನೀಡಲಾಗಿದೆ. ಆದರೆ, ಕರ್ನಾಟಕ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ … Continue reading Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
Copy and paste this URL into your WordPress site to embed
Copy and paste this code into your site to embed