Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರ್ಗೋ ರೋಪ್ ವೇ ಕುಸಿದು ಬಿದ್ದು 6 ಜನ ಸಾವು
ದೇಶ

ಕಾರ್ಗೋ ರೋಪ್ ವೇ ಕುಸಿದು ಬಿದ್ದು 6 ಜನ ಸಾವು

Share
1 Min Read
SHARE

newsics.com

ಪಂಚಮಹಲ್: ಕಾರ್ಗೋ ರೋಪ್ ವೇ ಕುಸಿದು ಬಿದ್ದ ಪರಿಣಾಮ 6 ಜನರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪಂಚಮಹಲ್ ಜಿಲ್ಲೆಯ ಪಾವಗಡ ಬೆಟ್ಟದ ದೇವಸ್ಥಾನದ ಬಳಿ ನಡೆದಿದೆ.

 

ನಿರ್ಮಾಣ ಕಾಮಗಾರಿಗಾಗಿ ರೋಪ್ ವೇ ಟ್ರಾಲಿಯಲ್ಲಿ ಕೆಲ ವಸ್ತುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ರೋಪ್ ವೇ ಟ್ರಾಲಿ ಏಕಾಏಕಿ ಮುರಿದು ಬಿದ್ದಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ. ಪಾವಗಡ ಬೆಟ್ಟದ ಶಕ್ತಿಪೀಠದ ಬಳಿ ಈ ದುರಂತ ಸಂಭವಿಸಿದೆ.

 

ಮೃತರ ಪೈಕಿ ಇಬ್ಬರು ಲಿಫ್ಟ್ ಆಪರೇಟರ್ ಗಳು, ಇಬ್ಬರು ಕಾರ್ಮಿಕರು ಹಾಗೂ ಇತರ ಇಬ್ಬರು ಎಂದು ಗುರುತಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಡಿಸಿಪಿ ಹರ್ಷ ದುಧಾರ್ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಮೇಘಾಲಯ ಹನಿಮೂನ್ ಹ*ತ್ಯೆ: 8 ಆರೋಪಿಗಳ ವಿರುದ್ಧ 790 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
Next Article ಇಂದು ‘ಖಗ್ರಾಸ ಚಂದ್ರಗ್ರಹಣ’: ಏನು ಮಾಡಬಾರದು? ಏನು ಮಾಡಬೇಕು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?