Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಂಪು ಕೋಟೆ ಉದ್ಯಾನವನದಲ್ಲಿ 1 ಕೋಟಿ ಮೌಲ್ಯದ ವಜ್ರ, ಮಾಣಿಕ್ಯ ಕಳ್ಳತನ.!
ದೇಶಪ್ರಮುಖ

ಕೆಂಪು ಕೋಟೆ ಉದ್ಯಾನವನದಲ್ಲಿ 1 ಕೋಟಿ ಮೌಲ್ಯದ ವಜ್ರ, ಮಾಣಿಕ್ಯ ಕಳ್ಳತನ.!

Share
0 Min Read
SHARE

newsics.com

ಕೆಂಪು ಕೋಟೆ ಉದ್ಯಾನವನದಲ್ಲಿ ಜೈನ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ ಕೋಟ್ಯಂತರ ಮೌಲ್ಯದ ವಜ್ರ, ಚಿನ್ನ ಮತ್ತು ಪಚ್ಚೆಗಳಿಂದ ಕೂಡಿದ ರತ್ನಖಚಿತ ಕಲಶವನ್ನು ಕಳವು ಮಾಡಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

 

ಕಳುವಾದ ವಸ್ತುಗಳಲ್ಲಿ ಸುಮಾರು 760 ಗ್ರಾಂ ತೂಕದ ದೊಡ್ಡ ಚಿನ್ನದ ಝರಿ, ಚಿನ್ನದಿಂದ ಮಾಡಿದ ತೆಂಗಿನಕಾಯಿ ಮತ್ತು ವಜ್ರಗಳು, ಮಾಣಿಕ್ಯಗಳು ಮತ್ತು ಪಚ್ಚೆಗಳಿಂದ ಕೂಡಿದ ಸಣ್ಣ ಝರಿ ಸೇರಿವೆ.

 

ಶಂಕಿತನ ಚಟುವಟಿಕೆಗಳು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿವೆ. ಪೊಲೀಸರು ಶಂಕಿತನನ್ನು ಗುರುತಿಸಿದ್ದಾರೆ ಮತ್ತು ಶೀಘ್ರದಲ್ಲೇ ಆತನನ್ನು ಬಂಧಿಸುವ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ

TAGGED:#Diamonds #rubies # RedFort #park #delhi #police
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್ ಗೆ ಸ್ಪೋಟಕ ತಿರುವು : ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ
Next Article Actress Dhanya Ram Kumar ಕಣ್ಣು ಕುಕ್ಕುವಂತೆ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡ ನಟಿ ಧನ್ಯಾ ರಾಮ್ ಕುಮಾರ್

Popular Posts

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?