Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಮ್ಮ ಮನೆಗೆ ಅಂಟಿಸಿರುವ ಈ ಸ್ಟಿಕರ್ ತೆಗೆಯಬೇಡಿ ?
ದೇಶಕರ್ನಾಟಕಪ್ರಮುಖ

ನಿಮ್ಮ ಮನೆಗೆ ಅಂಟಿಸಿರುವ ಈ ಸ್ಟಿಕರ್ ತೆಗೆಯಬೇಡಿ ?

Share
1 Min Read
SHARE

newsics.com

ಬೆಂಗಳೂರು: ರಾಜ್ಯಾಧ್ಯಂತ ಮನೆ ಮನೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಂಗವಾಗಿ UHID ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾದ್ರೆ ಏನಿದು UHID ಸ್ಟಿಕ್ಕರ್? ಯಾಕೆ ಎನ್ನುವ ಮಾಹಿತಿ ಮುಂದೆ ಓದಿ.

 

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ನನ್ನ ನಿವಾಸಕ್ಕೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸಿದರು. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

 

ರೆಸಿಡೆನ್ಷಿಯಲ್ ಆರ್ ಆರ್ ನಂಬರ್ ಆಧಾರದ ಮೇಲೆ ಆಯೋಗದ ಸಿಬ್ಬಂದಿ ಪ್ರತಿಯೊಂದು ಮನೆಗೆ ಹೋಗಿ ಅಲ್ಲಿ ಒಂದು ಹೌಸ್ ಹೋಲ್ಡ್ ಐಡಿ ಜನರೇಟ್ ಮಾಡುತ್ತಾರೆ. ಬಳಿಕ ಜನರೇಟ್ ಮಾಡಿದ ಮನೆ ಐಡಿ ಆಧಾರದ ಮೇಲೆ ಆಯೋಗದವರು ಎನ್ಯೂಮರೇಷನ್ ಬ್ಲಾಕ್ಸ್ ತಯಾರಿ ಮಾಡಿಕೊಳ್ಳುತ್ತಾರೆ. ಪ್ರತಿ ಎನ್ಯುಮರೇಷನ್ ಬ್ಲಾಕಿಗೆ ಒಬ್ಬರು ಶಿಕ್ಷಕರು ಬಂದು 22ನೇ ತಾರೀಖಿನಿಂದ ಸಮೀಕ್ಷೆ ಕಾರ್ಯವನ್ನು ಮಾಡುತ್ತಾರೆ.

 

TAGGED:#government #Survey #stickers #houses #cm #siddaramiah
Share This Article
Facebook Twitter Copy Link Print
Previous Article ಬರೋಬ್ಬರಿ 5.2 ಕೆಜಿ ತೂಕದ ಶಿಶು ಜನನ
Next Article ಧರ್ಮಸ್ಥಳ ಬುರುಡೆ ಕೇಸ್ : ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಕೋರ್ಟ್ ಗೆ ಹಾಜರು

Popular Posts

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

You Might Also Like

ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?