ನಿಮ್ಮ ಮನೆಗೆ ಅಂಟಿಸಿರುವ ಈ ಸ್ಟಿಕರ್ ತೆಗೆಯಬೇಡಿ ?

newsics.com ಬೆಂಗಳೂರು: ರಾಜ್ಯಾಧ್ಯಂತ ಮನೆ ಮನೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಂಗವಾಗಿ UHID ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾದ್ರೆ ಏನಿದು UHID ಸ್ಟಿಕ್ಕರ್? ಯಾಕೆ ಎನ್ನುವ ಮಾಹಿತಿ ಮುಂದೆ ಓದಿ.   ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು … Continue reading ನಿಮ್ಮ ಮನೆಗೆ ಅಂಟಿಸಿರುವ ಈ ಸ್ಟಿಕರ್ ತೆಗೆಯಬೇಡಿ ?