Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧರ್ಮಸ್ಥಳ ಕೇಸ್ ಗೆ ಸ್ಪೋಟಕ ತಿರುವು : ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ
ದೇಶಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ಗೆ ಸ್ಪೋಟಕ ತಿರುವು : ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ  ನೂರಾರು ಶವಗಳನ್ನು ಹೂತಿದ್ದೆ  ತಲೆಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಇದೀಗ ಕೇರಳದ ಕಮ್ಯೂನಿಸ್ಟ್  ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ.

ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.

ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ಮುನ್ನಲೆಗೆ ಬಂದಿದೆ

ತಲೆಬುರುಡೆ ಪ್ರಕರಣ ಹಾಗೂ ಒಟ್ಟಾರೆ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ಪೊಲೀಸರು ಈವರೆಗೆ ಒಟ್ಟು 11 ಸೆಕ್ಷನ್​ಗಳ ಅಡಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

TAGGED:#Explosive #twist #Dharmasthalacase #Kerala #Communist #MPSantoshKumar
Share This Article
Facebook Twitter Copy Link Print
Previous Article ಕಟ್ಟಡ ಕುಸಿದು ಬಿದ್ದು ತಂದೆ, ಮಗಳು ಸಾವು.. 7 ಮಂದಿಗೆ ಗಂಭೀರ ಗಾಯ
Next Article ಕೆಂಪು ಕೋಟೆ ಉದ್ಯಾನವನದಲ್ಲಿ 1 ಕೋಟಿ ಮೌಲ್ಯದ ವಜ್ರ, ಮಾಣಿಕ್ಯ ಕಳ್ಳತನ.!

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?