Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೇಘಾಲಯ ಹನಿಮೂನ್ ಹ*ತ್ಯೆ: 8 ಆರೋಪಿಗಳ ವಿರುದ್ಧ 790 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ದೇಶಪ್ರಮುಖ

ಮೇಘಾಲಯ ಹನಿಮೂನ್ ಹ*ತ್ಯೆ: 8 ಆರೋಪಿಗಳ ವಿರುದ್ಧ 790 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

Share
1 Min Read
SHARE

newsics.com

ಶಿಲ್ಲಾಂಗ್: ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ ಎಂದು ದೇಶದಲ್ಲಿ ಸಂಚಲನ ಮೂಡಿಸಿದ್ದ ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಪತ್ನಿ ಸೋನಂ ಸೇರಿದಂತೆ 8 ಆರೋಪಿಗಳ ಮೇಲೆ ಮೇಘಾಲಯ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದಾರೆ.
ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ 790 ಪುಟಗಳ ಚಾರ್ಜ್ ಶೀಟ್ ಅನ್ನು ಮೇಘಾಲಯ ಪೊಲೀಸರು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶುಕ್ರವಾರ ಸಲ್ಲಿಸಲಾಗಿದೆ ಎಂದು ಈಸ್ಟ್ ಕಾಶಿ ಹಿಲ್ಸ್ ಜಿಲ್ಲೆಯ ಎಸ್ಪಿ ವಿವೇಕ್ ಸೈಯಮ್ ತಿಳಿಸಿದ್ದಾರೆ.
ಸೋನಂ, ರಾಜ್ ಕುಶ್ವಾಹ ಮತ್ತು ಆತನ ಮೂವರು ಸ್ನೇಹಿತರಾದ ವಿಶಾಲ ಸಿಂಗ್ ಚೌಹಾಣ್, ಅಕಾಶ್ ಸಿಂಗ್ ರಜಪೂತ್, ಆನಂದ್ ಕುರ್ಮಿ ಮತ್ತು ಇತರೆ ಮೂವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ರಘುವಂಶಿ ಕೊಲೆ ಮತ್ತು ಸಾಕ್ಷಿ ನಾಶ ಮಾಡಿದ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.
ಸೋನಂ, ಕುಶ್ವಾಹ, ರಜಪೂತ್, ಚೌಹಾಣ್ ಮತ್ತು ಕುರ್ಮಿ ವಿರುದ್ಧ ಬಿಎನ್‌ಎಸ್‌ನ 103(1) (ಕೊಲೆ), 238 (ಎ) (ಸಾಕ್ಷ್ಯಗಳ ಕಣ್ಮರೆ) ಮತ್ತು 61(2) (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಮೇ 11 ರಂದು ಇಂದೋರ್ನಲ್ಲಿ ವಿವಾಹವಾಗಿದ್ದ ಸೋನಮ್ ಮತ್ತು ರಘುವಂಶಿ ದಂಪತಿ ಮೇ 21ರಂದು ಹನಿಮೂನ್ಗಾಗಿ ಮೇಘಾಲಯಕ್ಕೆ ತೆರಳಿದ್ದರು. ಮೇ 26ರಂದು ದಂಪತಿ ಕಾಣೆಯಾಗಿದ್ದಾರೆ ಎಂಬ ದೂರಿನ ಅನ್ವಯ ಸೊಹ್ರಾ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದರು.

ತೀವ್ರ ತಪಾಸಣೆ ಬಳಿಕ ರಘುವಂಶಿ ಮೃತದೇಹ ಜೂನ್ 2ರಂದು ಆಳ ಕಂದಕದಲ್ಲಿ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಳಿಕ ಈ ಪ್ರಕರಣದಲ್ಲಿ ಸೋನಮ್ ಮತ್ತು ಆಕೆಯ ಪ್ರಿಯಕರನಾಗಿದ್ದ ರಾಜ್ ಕುಶ್ವಾಹ ಭಾಗಿಯಾಗಿರುವುದು ಪತ್ತೆಯಾಗಿತ್ತು.

TAGGED:Meghalaya honeymoon murder: 790-page chargesheet filed against 8 accused
Share This Article
Facebook Twitter Copy Link Print
Previous Article Mosquito attraction ಸೊಳ್ಳೆಗಳಿಗೆ ಇಷ್ಟವಾಗುವ ಬ್ಲಡ್‌ ಗ್ರೂಪ್‌ ಯಾವುದು? ನಿರ್ಲಕ್ಷಿಸಿದರೆ ಅಪಾಯ ಖಚಿತ
Next Article ಕಾರ್ಗೋ ರೋಪ್ ವೇ ಕುಸಿದು ಬಿದ್ದು 6 ಜನ ಸಾವು

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?