ಮೇಘಾಲಯ ಹನಿಮೂನ್ ಹ*ತ್ಯೆ: 8 ಆರೋಪಿಗಳ ವಿರುದ್ಧ 790 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

newsics.com ಶಿಲ್ಲಾಂಗ್: ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ ಎಂದು ದೇಶದಲ್ಲಿ ಸಂಚಲನ ಮೂಡಿಸಿದ್ದ ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಪತ್ನಿ ಸೋನಂ ಸೇರಿದಂತೆ 8 ಆರೋಪಿಗಳ ಮೇಲೆ ಮೇಘಾಲಯ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದಾರೆ. ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ 790 ಪುಟಗಳ ಚಾರ್ಜ್ ಶೀಟ್ ಅನ್ನು ಮೇಘಾಲಯ ಪೊಲೀಸರು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶುಕ್ರವಾರ ಸಲ್ಲಿಸಲಾಗಿದೆ ಎಂದು ಈಸ್ಟ್ ಕಾಶಿ ಹಿಲ್ಸ್ ಜಿಲ್ಲೆಯ ಎಸ್ಪಿ ವಿವೇಕ್ ಸೈಯಮ್ … Continue reading ಮೇಘಾಲಯ ಹನಿಮೂನ್ ಹ*ತ್ಯೆ: 8 ಆರೋಪಿಗಳ ವಿರುದ್ಧ 790 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ