Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India & US ಟ್ರಂಪ್- ಮೋದಿ‌ ಮಧ್ಯೆ ಸ್ನೇಹದ ಮಾತು, ಕರಗಲಿದೆಯೇ‌ ಸುಂಕಾಸ್ತ್ರ ಕಾರ್ಮೋಡ
ದೇಶಪ್ರಮುಖವಿದೇಶವೈರಲ್

India & US ಟ್ರಂಪ್- ಮೋದಿ‌ ಮಧ್ಯೆ ಸ್ನೇಹದ ಮಾತು, ಕರಗಲಿದೆಯೇ‌ ಸುಂಕಾಸ್ತ್ರ ಕಾರ್ಮೋಡ

Share
1 Min Read
SHARE

newsics.com

ನವದೆಹಲಿ: ಭಾರತ ಹಾಗೂ ಅಮೆರಿಕಾ ನಡುವೆ ಶುರುವಾಗಿದ್ದ ಸುಂಕಾಸ್ತ್ರದ ಕಾರ್ಮೋಡ ಅಂತ್ಯಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.

ಪರಸ್ಪರ ಮುನಿಸಿಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವೆ ಮತ್ತೆ ಸ್ನೇಹ ಮೂಡುತ್ತಿದೆ.

ಮೋದಿ ಜತೆ ಸದಾಕಾಲ ಸ್ನೇಹಿತನಾಗಿರುತ್ತೇನೆಂದು ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಹೇಳಿಕೆಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಟ್ರಂಪ್ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾವನೆಗಳು ಮತ್ತು ನಮ್ಮ ಸಂಬಂಧಗಳ ಬಗ್ಗೆ ಅವರ ಸಕಾರಾತ್ಮಕ ಮೌಲ್ಯಮಾಪನವನ್ನು ನಾನು ತುಂಬಾ ಗೌರವಿಸುತ್ತೇನೆ. ಅವರ ಭಾವನೆಯು ಸಂಪೂರ್ಣವಾಗಿ ಪರಸ್ಪರ ಪೂರಕವಾಗಿದೆ. ಭಾರತ ಮತ್ತು ಅಮೆರಿಕಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನದ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ ಎಂದು ಹೇಳಿದ್ದಾರೆ.
ಮೋದಿ ಅವರು ಡೊನಾಲ್ಡ್ ಟ್ರಂಪ್ ಮತ್ತು POTUS (ಯುಎಸ್ ಅಧ್ಯಕ್ಷ) ಅವರನ್ನು ಟ್ಯಾಗ್ ಮಾಡಿ ಈ ಪೋಸ್ಟ್ ಹಾಕಿದ್ದು, ಈ ಪೋಸ್ಟ್ ವೈರಲ್ ಆಗುತ್ತಿದೆ.

https://x.com/narendramodi/status/1964180697012228163?t=gBRp1JK1OmPwr5RHWvD6tg&s=19

TAGGED:Talk of friendship between Trump and Modiwill the arms embargo melt away?
Share This Article
Facebook Twitter Copy Link Print
Previous Article Cylinder: ಗ್ಯಾಸ್ ಸಿಲಿಂಡರ್‌ಗೂ Expiry Date ಇದೆಯಾ?ಹೇಗೆ ಪರಿಶೀಲಿಸುವುದು?
Next Article Manisha Koirala: 12 ಪುರುಷರೊಂದಿಗೆ ಸಂಬಂಧ; 55 ವಯಸ್ಸಿನಲ್ಲಿ ಈ ನಟಿ ಒಂಟಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?