Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಕಾರಿನ ಸನ್ ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಸೆಪ್ಟೆಂಬರ್ 6ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಲಕನ ತಲೆಗೆ ಗಂಭೀರ ಗಾಯವಾಗಿದೆ.

ಬಾಲಕ ಸನ್ ರೂಫ್ ತೆರೆದು ನಿಂತಿದ್ದಾಗ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಗ್ಗೆ ಅಂದಾಜು ಸಿಗದ ಚಾಲಕ ಕಾರನ್ನು ಚಲಾಯಿಸಿಕೊಂಡು ಹೋಗಿದ್ದರ ಪರಿಣಾಮ ಕಬ್ಬಿಣದ ಬ್ಯಾರಿಯರ್ ಬಾಲಕನ ತಲೆಗೆ ಬಡಿದಿದೆ.

ಘಟನೆಯ ದೃಶ್ಯಗಳು ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ವಿಡಿಯೋ ಪರಿಶೀಲನೆ ನಡೆಸಲಾಗಿದ್ದು, ಘಟನೆಯ ಕುರಿತು ಮಾಹಿತಿ ಕಲೆಹಾಕುತ್ತಿರುವುದಾಗಿ ಬೆಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕಾರಿನ ಸನ್ ರೂಫ್ ತೆರೆದು ನಿಂತು ಜಾಲಿ ರೈಡ್ ಮಾಡುವ ಪ್ರಕರಣಗಳು ವರದಿಯಾಗುತ್ತಿದ್ದು, ನಗರದ ಸಿಬಿಐ ರಸ್ತೆಯಲ್ಲಿ ರಾತ್ರಿ ವೇಳೆ ಮಕ್ಕಳೊಂದಿಗೆ ನಿಂತು ಇತರ ಪ್ರಯಾಣಿಕರು ಜಾಲಿ ರೈಡ್ ಮಾಡಿದ್ದ ಘಟನೆ ಬೆಳಕಿಗೆ ಬಂದಿತ್ತು. ಬಳಿಕ ಕಾರಿನ ಮಾಲೀಕನನ್ನು ಪತ್ತೆಹಚ್ಚಿದ್ದ ಆರ್.ಟಿ. ನಗರ ಸಂಚಾರಿ ಠಾಣೆ ಪೊಲೀಸರು ಎಚ್ಚರಿಕೆ ನೀಡಿ ದಂಡ ವಿಧಿಸಿದ್ದರು.

https://twitter.com/i/status/1964541596994851003

ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

ಜಪಾನ್ ಪ್ರಧಾನಿ ಹುದ್ದೆಗೆ ಇಶಿಬಾ ಶಿಗೇರು ರಾಜೀನಾಮೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?

relationship ಈ ಅಭ್ಯಾಸಗಳೇ ಹಾಲು ಜೇನಿನಂತಹ ಸಂಬಂಧ ಹಾಳಾಗಲು ಕಾರಣ

TAGGED:A boy standing on the sunroof of a car was hit by an iron barrierthe boy is in serious conditionwatch the viral video
Share This Article
Facebook Twitter Copy Link Print
Previous Article ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ
Next Article ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?