ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

newsics.com ಬೆಂಗಳೂರು: ಕಾರಿನ ಸನ್ ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಸೆಪ್ಟೆಂಬರ್ 6ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಲಕನ ತಲೆಗೆ ಗಂಭೀರ ಗಾಯವಾಗಿದೆ. ಬಾಲಕ ಸನ್ ರೂಫ್ ತೆರೆದು ನಿಂತಿದ್ದಾಗ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಗ್ಗೆ ಅಂದಾಜು ಸಿಗದ ಚಾಲಕ ಕಾರನ್ನು ಚಲಾಯಿಸಿಕೊಂಡು ಹೋಗಿದ್ದರ ಪರಿಣಾಮ ಕಬ್ಬಿಣದ ಬ್ಯಾರಿಯರ್ … Continue reading ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ