newsics.com ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಬಾಲಕರಿಬ್ಬರು ಉಗಿದ ವೀಡಿಯೋ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೆ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಪೋಷಕರು ಕ್ಷಮೆ ಯಾಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಭಾನುವಾರ ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಅನ್ಯಕೋಮಿನ ಬಾಲಕರಿಬ್ಬರು ಮನೆಯ … Continue reading ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಉಗುಳಿದ ಅನ್ಯ ಕೋಮಿನ ಬಾಲಕರು: ವಿಡಿಯೋ ವೈರಲ್, ಕ್ಷಮೆ ಯಾಚನೆ ಬಳಿಕ ತಿಳಿಯಾದ ಪರಿಸ್ಥಿತಿ
Copy and paste this URL into your WordPress site to embed
Copy and paste this code into your site to embed