Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain ರಾಜ್ಯದಲ್ಲಿ ಮುಂದುವರಿದ ಮಳೆ -ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮುಂದುವರಿದ ಮಳೆ -ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
0 Min Read
SHARE

newsics.com

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರುಗೆ ಯೆಲ್ಲೋ ಅಲರ್ಟ್ ಘೋಷಣೆ; ಭಾರೀ ಮಳೆ, ಬಿರುಗಾಳಿ, ಪ್ರವಾಹದ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಮುಂದುವರೆಯಲಿದೆ.

ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಧರ್ಮಸ್ಥಳ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ – ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ!
Next Article ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?