Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ
ಪ್ರಮುಖರಿಲೇಷನ್‌ಶಿಪ್ವೈರಲ್

ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸುತ್ತಲೂ ಜನರಿದ್ದರೂ ಯಾವುದಕ್ಕೂ ಕೇರ್ ಮಾಡದ ಜೋಡಿ ಓಡುವ ರೈಲಿನಲ್ಲೇ ಅಪ್ಪಿಕೊಂಡು ಮುದ್ದಾಡಿದ್ದಾರೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ನೆಟ್ಟಿಗರು ತರಹೇವಾರಿಯಾಗಿ ಕಮೆಂಟ್ ಮಾಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಯುವಕ ಮತ್ತು ಯುವತಿ ಇಂಟಿಮೇಟ್ ಆಗಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ.

ಸೈಡ್ ಲೋವರ್ ಬರ್ತ್ ಸೀಟ್‌ನಲ್ಲಿ ಯುವತಿ ಮೇಲೆ ಮಲಗಿರೋ ಯುವಕ, ರೈಲನ್ನು ತಮ್ಮ ಬೆಡ್ ರೂಮ್ ಮಾಡಿಕೊಂಡಿದ್ದಾನೆ. ಬೆಡ್‌ರೂಮ್‌ ಸುತ್ತ ನಾಲ್ಕು ಗೋಡೆ ಇರುತ್ತದೆ. ಆದ್ರೆ ಇಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ ಆಗಿದೆ. ಹಾಡಹಗಲೇ ಜೋಡಿ ಮೈಮರೆತಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಪ್ಪರ್ ಬರ್ತ್ ಸೀಟ್‌ನಲ್ಲಿರುವ ಪ್ರಯಾಣಿಕರು, ಜೋಡಿಯ ಅಸಭ್ಯ ವರ್ತನೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ.

ದಿವ್ಯಾ ಕುಮಾರಿ (@divyakumaari) ಹೆಸರಿನ ಎಕ್ಸ್ ಖಾತೆಯಲ್ಲಿ ಜೋಡಿಯ ರೊಮ್ಯಾನ್ಸ್ ವಿಡಿಯೋವನ್ನು ಪೋಸ್ಟ್ ಮಾಡಿಕೊಳ್ಳಲಾಗಿದೆ.

ಸೆಪ್ಟೆಂಬರ್ 6ರ ಸಂಜೆ 6.33ಕ್ಕೆ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಈವರೆಗೂ 5 ಲಕ್ಷಕ್ಕೂ ಅಧಿಕ ವ್ಯೂಸ್, ನೂರಾರು ಕಮೆಂಟ್‌ಗಳು ಬಂದಿವೆ. ಈ ವಿಡಿಯೋಗೆ ಕಮೆಂಟ್ ಮಾಡಿರುವ ನೆಟ್ಟಿಗರು, ಮನೆಯಲ್ಲಿ ಇವರಿಗೆ ಟೈಮ್ ಇಲ್ಲವೇ ಅಥವಾ ಇವರನ್ನು ಸೇರಲು ಬಿಟ್ಟಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೊಬ್ಬರು ಇದೆಲ್ಲಾ ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವ ಎಂದು ಕಮೆಂಟ್ ಮಾಡಿದ್ದಾರೆ.

https://twitter.com/i/status/1964313578304868771

relationship ಈ ಅಭ್ಯಾಸಗಳೇ ಹಾಲು ಜೇನಿನಂತಹ ಸಂಬಂಧ ಹಾಳಾಗಲು ಕಾರಣ

TAGGED:Full romance on the trainVideo Goes Viralyoung couple falls in love despite being surrounded by passengers
Share This Article
Facebook Twitter Copy Link Print
Previous Article ಜಪಾನ್ ಪ್ರಧಾನಿ ಹುದ್ದೆಗೆ ಇಶಿಬಾ ಶಿಗೇರು ರಾಜೀನಾಮೆ
Next Article ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?