ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

newsics.com ಸುತ್ತಲೂ ಜನರಿದ್ದರೂ ಯಾವುದಕ್ಕೂ ಕೇರ್ ಮಾಡದ ಜೋಡಿ ಓಡುವ ರೈಲಿನಲ್ಲೇ ಅಪ್ಪಿಕೊಂಡು ಮುದ್ದಾಡಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದ್ದು, ನೆಟ್ಟಿಗರು ತರಹೇವಾರಿಯಾಗಿ ಕಮೆಂಟ್ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿ ಯುವಕ ಮತ್ತು ಯುವತಿ ಇಂಟಿಮೇಟ್ ಆಗಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಸೈಡ್ ಲೋವರ್ ಬರ್ತ್ ಸೀಟ್‌ನಲ್ಲಿ ಯುವತಿ ಮೇಲೆ ಮಲಗಿರೋ ಯುವಕ, ರೈಲನ್ನು ತಮ್ಮ ಬೆಡ್ ರೂಮ್ ಮಾಡಿಕೊಂಡಿದ್ದಾನೆ. ಬೆಡ್‌ರೂಮ್‌ ಸುತ್ತ ನಾಲ್ಕು ಗೋಡೆ ಇರುತ್ತದೆ. ಆದ್ರೆ ಇಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ ಆಗಿದೆ. ಹಾಡಹಗಲೇ ಜೋಡಿ … Continue reading ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ