India wins Asia Cup hockey ಭಾರತಕ್ಕೆ ಏಷ್ಯಾ ಕಪ್ ಹಾಕಿ ಕಿರೀಟ

newsics.com ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ . ವಾಸ್ತವವಾಗಿ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ … Continue reading India wins Asia Cup hockey ಭಾರತಕ್ಕೆ ಏಷ್ಯಾ ಕಪ್ ಹಾಕಿ ಕಿರೀಟ