ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ
newsics.com ಕಲಬುರಗಿ: ಅತಿವೃಷ್ಠಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟ ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದೀಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ ನಾಲ್ಕು ಎಕರೆಯಲ್ಲಿ ಬೆಳೆ … Continue reading ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed