Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?
ಕರ್ನಾಟಕಪ್ರಮುಖ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?

Share
1 Min Read
SHARE

newsics.com

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ.
ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇಂದು ರಕ್ತಚಂದ್ರಗ್ರಹಣ: ರಾಜ್ಯದ ದೇಗುಲಗಳಲ್ಲಿಲ್ಲ‌ ವಿಶೇಷ ಪೂಜೆ, ಹಲವು ದೇವಸ್ಥಾನ ಬಂದ್

TAGGED:a library clerk at Parappana Agrahara Jail: How much is his daily salary?Prajwal Revanna
Share This Article
Facebook Twitter Copy Link Print
Previous Article Heavy Rain ರಾಜ್ಯದಲ್ಲಿ ಮುಂದುವರಿದ ಮಳೆ -ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article relationship ಈ ಅಭ್ಯಾಸಗಳೇ ಹಾಲು ಜೇನಿನಂತಹ ಸಂಬಂಧ ಹಾಳಾಗಲು ಕಾರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?