ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?
newsics.com ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ … Continue reading ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ ಸಂಬಳ ಎಷ್ಟು?
Copy and paste this URL into your WordPress site to embed
Copy and paste this code into your site to embed