newsics.com ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಿರೋಧಿಸಿ ಜನರಲ್-ಝಡ್ ಪ್ರತಿಭಟನಾಕಾರರು ಬೀದಿಗಿಳಿದು ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಹದಿನಾಲ್ಕು ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸರ್ಕಾರದ ನಿರ್ಧಾರ ಖಂಡಿಸಿ ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ನೇಪಾಳದ ರಾಜಧಾನಿ ಕಠ್ಮಂಡುವಿಲ್ಲಿ ಸೈನ್ಯ ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದ್ದು, ಪೊಲೀಸರು ಜಲಫಿರಂಗಿ, … Continue reading Social media ban effect ಹಿಂಸಾರೂಪ ತಾಳಿದ ಜೆನ್ ಝಡ್ ಹೋರಾಟ: 14 ಮಂದಿ ಸಾವು, ನೂರಾರು ಮಂದಿಗೆ ಗಾಯ, ಕರ್ಫ್ಯೂ ಜಾರಿ
Copy and paste this URL into your WordPress site to embed
Copy and paste this code into your site to embed