ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪ: ಖಾಸಗಿ ಕಂಪನಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ, ಅನುಮತಿ ಸಿಗತ್ತಾ?
newsics.com ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯ ವ್ಯಾಪ್ತಿಗೆ ಬರುವ ಅರಣ್ಯ ಪ್ರದೇಶದ ಸುಮಾರು 10,100 ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇರುವುದು ಪತ್ತೆಯಾಗಿದೆ. ಈ ಕುರಿತಂತೆ ಬೆಂಗಳೂರಿನ ಖಾಸಗಿ ಕಂಪನಿಯೊಂದು, ಕೇಂದ್ರ ಅರಣ್ಯ ಇಲಾಖೆಗೆ ಪತ್ರ ಬರೆದಿದೆ. ತಾನು ಗುರುತಿಸಿರುವ ಪ್ರದೇಶದಲ್ಲಿ ಚಿನ್ನವಿರುವುದು ದೃಢಪಟ್ಟಿದೆ. ಆದರೆ, ಆ ಪ್ರದೇಶದ ಒಂದು ಟನ್ ಮಣ್ಣಿನಲ್ಲಿ ಎಷ್ಟು ಗ್ರಾಂ ಚಿನ್ನ ಬರಬಹುದು ಎಂಬುದನ್ನು ಮನವರಿಕೆ ಮಾಡಿಕೊಳ್ಳಲು ಅಲ್ಲಿ ಕೆಲವು ಪರೀಕ್ಷೆಗಳನ್ನು ನಡೆಸುವ ಅವಶ್ಯಕತೆಯಿದೆ. ಅದಕ್ಕಾಗಿ, ಆ 10,100 ಎಕರೆಯಲ್ಲಿ ಕನಿಷ್ಟ 1,000 … Continue reading ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪ: ಖಾಸಗಿ ಕಂಪನಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ, ಅನುಮತಿ ಸಿಗತ್ತಾ?
Copy and paste this URL into your WordPress site to embed
Copy and paste this code into your site to embed