Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಇರ್ತೀನೋ ಇಲ್ವೊ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಇಂದಿಲ್ಲ! ಕೊಪ್ಪಳದಲ್ಲಿ ನಡೆದದ್ದೇನು?
ಕರ್ನಾಟಕಪ್ರಮುಖ

ನಾಳೆ ಇರ್ತೀನೋ ಇಲ್ವೊ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಇಂದಿಲ್ಲ! ಕೊಪ್ಪಳದಲ್ಲಿ ನಡೆದದ್ದೇನು?

Share
1 Min Read
SHARE

newsics.com

ಕೊಪ್ಪಳ: ನಾಳೆ ಇರ್ತೀನೋ ಇಲ್ವೋ, ಏನ್ ಮಾಡ್ತೀನೋ ಗೊತ್ತಿಲ್ಲ ಎಂದು ರೀಲ್ಸ್ ಮಾಡಿದ ಮೃತಪಟ್ಟ ಘಟನೆ ಕೊಪ್ಪಳ ‌ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ನಡೆದಿದೆ.

ಭಾನುವಾರ ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿದ್ದಾರೆ.

ಈ ವೇಳೆ ಮುಳುಗಿ ಚೀರಾಡುತ್ತಿದ್ದಾಗ, ಸ್ಥಳೀಯರು ರಕ್ಷಣೆ ಮಾಡಿ ಆನೆಗೊಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ ಅಲ್ಲಿ ವೈದ್ಯರಿಲ್ಲದ ಕಾರಣ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ತಾಲೂಕು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಲಕ್ಷ್ಮಯ್ಯ ಮೃತಪಟ್ಟಿದ್ದಾರೆ.

ಮೂವರು ಸ್ನೇಹಿತರೊಂದಿಗೆ ಕೊಪ್ಪಳ ಜಿಲ್ಲೆಗೆ ಲಕ್ಷ್ಮಯ್ಯ ಬಂದಿದ್ದರು. ನಿನ್ನೆ ಹುಲಿಗೆಮ್ಮ ದೇವಸ್ಥಾನಕ್ಕೆ ಬಂದಿದ್ದ ಲಕ್ಷ್ಮಯ್ಯ ಸ್ವಾಮೀಜಿ, ಆ ಸಮಯದಲ್ಲೇ ರೀಲ್ಸ್ ಮಾಡಿದ್ದರು.

ಭಾನುವಾರ ಆನೆಗೊಂದಿ ಬಳಿ ಇರೋ ತುಂಗಭದ್ರಾ ನದಿಗೆ ಸ್ನಾನಕ್ಕೆ ಹೋಗಿದ್ದ ಲಕ್ಷ್ಮಯ್ಯ ಸ್ವಾಮೀಜಿ, ದೆವ್ವ ಬಿಡಿಸಲು ಆನೆಗೊಂದಿಗೆ ಬಂದಿರುವ ಮಾಹಿತಿ ಸಿಕ್ಕಿದೆ. ಆದರೆ ಗೆಳೆಯರ ಮನೆಗೆ ಬಂದಿದ್ದೆವು ಎಂದು ಸ್ವಾಮೀಜಿ ಸ್ನೇಹಿತರು ಹೇಳುತ್ತಿದ್ದಾರೆ. ಸದ್ಯ ನಾಳೆ ಇರ್ತಿನೋ ಇಲ್ವೋ ಎಂದು ರೀಲ್ಸ್ ಮಾಡಿದ ಸ್ವಾಮೀಜಿಯ ದುರಂತ ಅಂತ್ಯವಾಗಿದ್ದು, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

TAGGED:The Swamiji who made reels saying "Will you be here tomorrow?" is gone today! What happened in Koppal?
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ
Next Article ನಟಿ ನವ್ಯಾ ನಾಯರ್‌ಗೆ ‌1.14 ಲಕ್ಷ ರೂ. ದಂಡ, ಕಾರಣ ತಿಳಿದರೆ ಅಚ್ಚರಿ‌ ನಿಶ್ಚಿತ! ವಿಡಿಯೋ ನೋಡಿ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?