Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧಕ್ಕೆ ಅಡ್ಡಿ: ಗಂಡನನ್ನೇ ಕೊಲ್ಲಲು ಯತ್ನ, ಕೂದಲೆಳೆ ಅಂತರದಲ್ಲಿ ಪತಿ‌ ಪಾರು, ಸಿಕ್ಕಿಬಿದ್ದ ಪತ್ನಿ, ಪ್ರೇಮಿ ಪರಾರಿ
ಕರ್ನಾಟಕಪ್ರಮುಖ

ಅನೈತಿಕ ಸಂಬಂಧಕ್ಕೆ ಅಡ್ಡಿ: ಗಂಡನನ್ನೇ ಕೊಲ್ಲಲು ಯತ್ನ, ಕೂದಲೆಳೆ ಅಂತರದಲ್ಲಿ ಪತಿ‌ ಪಾರು, ಸಿಕ್ಕಿಬಿದ್ದ ಪತ್ನಿ, ಪ್ರೇಮಿ ಪರಾರಿ

Share
2 Min Read
SHARE

newsics.com

ವಿಜಯಪುರ: ಲವರ್ ಜತೆ ಸೇರಿ ಗಂಡನನ್ನೇ ಕೊಲೆ ಮಾಡಲು ಯತ್ನಿಸಿದ ಪತ್ನಿ ಸಿಕ್ಕಿಬಿದ್ದಿದ್ದಾಳೆ.

ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ.

ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಈ ಘಟನೆ ನಡೆದಿದೆ.

ರಾತ್ರಿ ಮಲಗಿದ್ದಾಗ ಪತಿಯ ಕತ್ತು ಮತ್ತು‌ ಮರ್ಮಾಂಗ ಹಿಸುಕಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಭೀರಪ್ಪ ಪೂಜಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

ಸೆಪ್ಟೆಂಬರ್ 1, 2025ರಂದು ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುನಂದಾ ತನ್ನ ಪ್ರಿಯಕರ ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಸೇರಿ ಬೀರಪ್ಪ ಎದೆಯ ಮೇಲೆ ಕುಳಿತು ಕತ್ತು ಮತ್ತು ಮರ್ಮಾಂಗವನ್ನು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾಳೆ.

ಬೀರಪ್ಪ ಮಾಯಪ್ಪ ಪೂಜಾರಿ, ತನ್ನ ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.

ಈ ಸಂಬಂಧ ಮುಂದುವರಿಸಲು ಬೀರಪ್ಪನನ್ನು ಮುಗಿಸಲು ಸುನಂದಾ ಯೋಜನೆ ರೂಪಿಸಿದ್ದಳು. ಅದರಂತೆ ಸೆಪ್ಟೆಂಬರ್ 1ರಂದು ರಾತ್ರಿ ಮನೆಯಲ್ಲಿ ಭೀರಪ್ಪ ಮಲಗಿದ್ದ ವೇಳೆ ಸುನಂದಾ ತನ್ನ ಪ್ರಿಯಕರನ ಜತೆಗೆ ಮತ್ತೊಬ್ಬ ವ್ಯಕ್ತಿಯನ್ನು ಕರೆದು ಕೊಲ್ಲಲು ಪ್ರಯತ್ನಿಸಿದ್ದಾಳೆ.

ಸುನಂದಾಳ ಪ್ರಿಯಕರ ಮತ್ತು ಆತನ ಸ್ನೇಹಿತ ಮನೆಗೆ ಬಂದು ಮಲಗಿದ್ದ ಬೀರಪ್ಪ ಎದೆಯ ಮೇಲೆ ಕುಳಿತು ಕತ್ತು ಮತ್ತು ಮರ್ಮಾಂಗವನ್ನು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಸುನಂದಾ, ‘ಸಿದ್ದು, ಬಿಡಬೇಡ, ಖಲಾಸ್ ಮಾಡು’ ಎಂದು ಪ್ರಿಯಕರನಿಗೆ ಪ್ರೋತ್ಸಾಹಿಸಿದ್ದಾಳೆ.

ಆಗ ಬೀರಪ್ಪ ಎಚ್ಚರಗೊಂಡು ಕಾಲಿನಿಂದ ಕೂಲರ್ ಒದ್ದು ಶಬ್ದವಾದಾಗ, ಮನೆಯ ಮಾಲೀಕರು ಎಚ್ಚರಗೊಂಡಿದ್ದಾರೆ. ಈ ಶಬ್ದಕ್ಕೆ ತಕ್ಷಣವೇ ಬಾಗಿಲು ಬಡಿದಾಗ ಬೀರಪ್ಪನ 8 ವರ್ಷದ ಮಗ ಎದ್ದು ಬಾಗಿಲು ತೆರೆದಿದ್ದಾನೆ. ಬಳಿಕ ಸಿದ್ದಪ್ಪ ಮತ್ತು ಇನ್ನೊಬ್ಬ ಸಹಾಯಕ ಮನೆಯಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಬೀರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೀರಪ್ಪ ನೀಡಿದ್ದ ದೂರಿನ ಅನ್ವಯ ಸುನಂದಾಳನ್ನು ಇಂಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಆದರೆ, ಪ್ರೀಯಕರ ಪರಾರಿಯಾಗಿದ್ದಾನೆ.

ಪರಾರಿಯಾಗಿರುವ ಸುನಂದಾ ಪ್ರಿಯಕರ ಸಿದ್ಧಪ್ಪ ಅಜ್ಞಾತ ಸ್ಥಳದಿಂದ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಗಂಡನ ಹತ್ಯಗೆ ಸುನಂದಾ ಮಾಡಿದ್ದ ಪ್ಲ್ಯಾನ್ ಅನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಭೀರಪ್ಪನ ಹತ್ಯೆಗೆ ಸ್ಕೆಚ್‌ ಹಾಕಿದ್ದೇ ಸ್ವತಃ ಪತ್ನಿ ಸುನಂದಾ. ಆಕೆಯೇ ಹತ್ಯೆಗೆ ದಿನ ಹಾಗೂ ಟೈಂ ಫಿಕ್ಸ್‌ ಮಾಡಿದ್ದಳಂತೆ. ಆದರೀಗ ಪ್ರಕರಣದಲ್ಲಿ ತನ್ನನ್ನು ಮಾತ್ರ ಸಿಕ್ಕಿ ಹಾಕಿಸಲು ಪ್ಲಾನ್‌ ಸಹ ಮಾಡಿದ್ದಳು ಎಂದು ಪ್ರಿಯಕರ ವಿಡಿಯೋದಲ್ಲಿ ಹೇಳಿದ್ದಾನೆ.

ಇಬ್ಬರು ಸೇರಿಯೇ ಕೊಲೆಗೆ ಯತ್ನಿಸಿದ್ದೇವೆ. ಆದರೆ ಸುನಂದಾ ಹಾಗೂ ಆಕೆ ಅಣ್ಣ, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ಸೇರಿ ನನ್ನೊಬ್ಬನನ್ನೆ ಕೊಲೆ ಕೇಸ್‌ನಲ್ಲಿ ಫಿಟ್‌ ಮಾಡಲು ಪ್ಲ್ಯಾನ್‌ ಮಾಡಿದ್ದಾರೆ. ಪೊಲೀಸರು ಇಬ್ಬರನ್ನು ಆರೋಪಿಗಳನ್ನಾಗಿ ಮಾಡಲಿ ಎಂದು ಆಗ್ರಹಿಸಿದ್ದಾನೆ.

ಈ ಸಂಬಂಧ ಇಂಡಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀಯಕರನಿಗಾಗಿ ಪತಿಯ ಕೊಲೆಗೆ ಸ್ಕೆಚ್‌ ಹಾಕಿ ಸಿಕ್ಕಿಬಿದ್ದವಳು ಜೈಲು ಸೇರಿದರೆ, ಪ್ರಿಯಕರ ಅಜ್ಞಾತ ಸ್ಥಳ ಸೇರಿ ವಿಡಿಯೋ ಮೂಲಕ ಪ್ರೀಯತಮೆ ವಿರುದ್ಧವೇ ಆರೋಪ ಮಾಡಿದ್ದಾನೆ.

ಜ್ವರವಿದ್ದಾಗ ಕಾಫಿ ಸೇವನೆ ಒಳ್ಳೆಯದಲ್ಲ ಏಕೆ?; ಈ ಬಗ್ಗೆ ತಜ್ಞರು ಹೇಳೋದೇನು?

ಲವ್ ಸ್ಟ್ರಾಂಗ್ ಆಗಬೇಕಾ?; 777 ರೂಲ್ ಪಾಲಿಸಿ, ಏನಿದು ನಿಯಮ?

TAGGED:An obstacle to an immoral relationship: Attempt to kill husbandhusband escapes by a hair's breadthlover fleeswife caught
Share This Article
Facebook Twitter Copy Link Print
Previous Article ಜ್ವರವಿದ್ದಾಗ ಕಾಫಿ ಸೇವನೆ ಒಳ್ಳೆಯದಲ್ಲ ಏಕೆ?; ಈ ಬಗ್ಗೆ ತಜ್ಞರು ಹೇಳೋದೇನು?
Next Article Be careful before kissing ಮುತ್ತು ಕೊಡುವ ಮುನ್ನ ಇರಲಿ ಎಚ್ಚರ! ಏನ್ಮಾಡಬೇಕು?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?