ಅನೈತಿಕ ಸಂಬಂಧಕ್ಕೆ ಅಡ್ಡಿ: ಗಂಡನನ್ನೇ ಕೊಲ್ಲಲು ಯತ್ನ, ಕೂದಲೆಳೆ ಅಂತರದಲ್ಲಿ ಪತಿ‌ ಪಾರು, ಸಿಕ್ಕಿಬಿದ್ದ ಪತ್ನಿ, ಪ್ರೇಮಿ ಪರಾರಿ

newsics.com ವಿಜಯಪುರ: ಲವರ್ ಜತೆ ಸೇರಿ ಗಂಡನನ್ನೇ ಕೊಲೆ ಮಾಡಲು ಯತ್ನಿಸಿದ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ. ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಮಲಗಿದ್ದಾಗ ಪತಿಯ ಕತ್ತು ಮತ್ತು‌ ಮರ್ಮಾಂಗ ಹಿಸುಕಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಭೀರಪ್ಪ ಪೂಜಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸೆಪ್ಟೆಂಬರ್ 1, 2025ರಂದು ರಾತ್ರಿ … Continue reading ಅನೈತಿಕ ಸಂಬಂಧಕ್ಕೆ ಅಡ್ಡಿ: ಗಂಡನನ್ನೇ ಕೊಲ್ಲಲು ಯತ್ನ, ಕೂದಲೆಳೆ ಅಂತರದಲ್ಲಿ ಪತಿ‌ ಪಾರು, ಸಿಕ್ಕಿಬಿದ್ದ ಪತ್ನಿ, ಪ್ರೇಮಿ ಪರಾರಿ