Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Be careful before kissing ಮುತ್ತು ಕೊಡುವ ಮುನ್ನ ಇರಲಿ ಎಚ್ಚರ! ಏನ್ಮಾಡಬೇಕು?
ಆರೋಗ್ಯಪ್ರಮುಖರಿಲೇಷನ್‌ಶಿಪ್

Be careful before kissing ಮುತ್ತು ಕೊಡುವ ಮುನ್ನ ಇರಲಿ ಎಚ್ಚರ! ಏನ್ಮಾಡಬೇಕು?

Share
1 Min Read
SHARE

newsics.com

ಪ್ರೀತಿಯ ಸಂಬಂಧವನ್ನು ಮತ್ತಷ್ಟು ಗಾಢಗೊಳಿಸುವ ಚುಂಬನವು ಒಲವಿನ ಸಂಕೇತವಾದರೂ, ಇದರೊಂದಿಗೆ ಕೆಲವು ಬಾಯಿಯ ಆರೋಗ್ಯ ಸಮಸ್ಯೆಗಳೂ ಬೆಸೆದುಕೊಳ್ಳುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸುತ್ತಾರೆ.

ತುಟಿಗಳು ಮತ್ತು ಬಾಯಿ ನಮ್ಮ ದೇಹದ ಆರೋಗ್ಯದ ಪ್ರಮುಖ ದ್ವಾರವಾಗಿರುವುದರಿಂದ, ಸ್ವಚ್ಛತೆ ಇಲ್ಲದ ಪರಿಸ್ಥಿತಿಯಲ್ಲಿ ಚುಂಬನವು ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು.

ಬಾಯಿಯಲ್ಲಿ ಲಕ್ಷಾಂತರ ಸೂಕ್ಷ್ಮಾಣುಜೀವಿಗಳು ಅಸ್ತಿತ್ವದಲ್ಲಿವೆ. ಚುಂಬನದ ಸಮಯದಲ್ಲಿ ಅವುಗಳು ವಿನಿಮಯವಾಗುತ್ತವೆ.

ಸ್ವಚ್ಛತೆ ಇಲ್ಲದ ಬಾಯಿಯ ವ್ಯಕ್ತಿಯೊಂದಿಗೆ ಚುಂಬಿಸಿದರೆ ರೋಗಕಾರಕ ಬ್ಯಾಕ್ಟಿರಿಯಾಗಳು ಬಾಯಿ ಸೇರುತ್ತವೆ. ಇದರಿಂದ ಒಸಡು, ಹಲ್ಲು ಉದುರುವುದು, ದುರ್ವಾಸನೆ ಮತ್ತು ಇತರ ಸೋಂಕಿನಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ.

ತಜ್ಞರ ಅಭಿಪ್ರಾಯದ ಪ್ರಕಾರ, ಕೇವಲ ಚುಂಬನವೇ ಅಪಾಯದ ಮೂಲವಲ್ಲ. ಬಾಯಿ ಸ್ವಚ್ಛತೆ ಕಾಪಾಡದಿದ್ದಾಗ ಮಾತ್ರ ಬ್ಯಾಕ್ಟಿರಿಯಾ ಹರಡುವ ಅಪಾಯ ಹೆಚ್ಚಾಗುತ್ತದೆ. ಉತ್ತಮ ಓರಲ್ ಹೈಜಿನ್ ಪಾಲಿಸಿದರೆ ಈ ಸಮಸ್ಯೆಗಳನ್ನು ಬಹುತೇಕ ತಪ್ಪಿಸಬಹುದು.

ದಿನಕ್ಕೆ ಎರಡು ಬಾರಿ ಕನಿಷ್ಠ ಎರಡು ನಿಮಿಷಗಳ ಕಾಲ ಹಲ್ಲು ಬ್ರಶ್ ಮಾಡಬೇಕು.

ನಿತ್ಯ ಒಂದು ಬಾರಿ ಮೌತ್‌ವಾಶ್ ಬಳಸುವುದು ಅಗತ್ಯ.

ನಿಯಮಿತವಾಗಿ ದಂತ ತಪಾಸಣೆ ಮಾಡಿಸಿಕೊಳ್ಳಬೇಕು.

ಬಾಯಿಯಲ್ಲಿ ಸೋಂಕು ಅಥವಾ ಕೆಂಪು ಒಸಡು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು.

ಲವ್ ಸ್ಟ್ರಾಂಗ್ ಆಗಬೇಕಾ?; 777 ರೂಲ್ ಪಾಲಿಸಿ, ಏನಿದು ನಿಯಮ?

ಅನೈತಿಕ ಸಂಬಂಧಕ್ಕೆ ಅಡ್ಡಿ: ಗಂಡನನ್ನೇ ಕೊಲ್ಲಲು ಯತ್ನ, ಕೂದಲೆಳೆ ಅಂತರದಲ್ಲಿ ಪತಿ‌ ಪಾರು, ಸಿಕ್ಕಿಬಿದ್ದ ಪತ್ನಿ, ಪ್ರೇಮಿ ಪರಾರಿ

ಜ್ವರವಿದ್ದಾಗ ಕಾಫಿ ಸೇವನೆ ಒಳ್ಳೆಯದಲ್ಲ ಏಕೆ?; ಈ ಬಗ್ಗೆ ತಜ್ಞರು ಹೇಳೋದೇನು?

TAGGED:Be careful before kissing! What should you do?
Share This Article
Facebook Twitter Copy Link Print
Previous Article ಅನೈತಿಕ ಸಂಬಂಧಕ್ಕೆ ಅಡ್ಡಿ: ಗಂಡನನ್ನೇ ಕೊಲ್ಲಲು ಯತ್ನ, ಕೂದಲೆಳೆ ಅಂತರದಲ್ಲಿ ಪತಿ‌ ಪಾರು, ಸಿಕ್ಕಿಬಿದ್ದ ಪತ್ನಿ, ಪ್ರೇಮಿ ಪರಾರಿ
Next Article ಪ್ರವಾಹ ಪೀಡಿತ ಹಿಮಾಚಲ ಪ್ರದೇಶ, ಪಂಜಾಬ್’ಗೆ ಇಂದು ಪ್ರಧಾನಿ ಮೋದಿ ಭೇಟಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?