Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನೇಪಾಳದ ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ!
ವಿದೇಶ

ನೇಪಾಳದ ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ!

Share
1 Min Read
SHARE

newsics.com

ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಇದೀಗ ಕ್ರೌರ್ಯದ ರೂಪ ತಳೆದಿದೆ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ  ರಾಜೀನಾಮೆ ನಂತರವು ಯುವಕರ ಹೋರಾಟದ ಕಿಚ್ಚು ಕಮ್ಮಿಯಾಗಿಲ್ಲ. ನೇಪಾಳದ ಪಾರ್ಲಿಮೆಂಟ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚುತ್ತಿದ್ದಾರೆ.

ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಇಂದು ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಬೆಂಕಿಯಿಂದ ಸುಟ್ಟು ಹೋಗಿದ್ದ ರಾಜಲಕ್ಷ್ಮಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಲ್ಲಿ ಅವರು ಸಾವನ್ನಪ್ಪಿದರು.

 

TAGGED:#ExPrimeMinister #Nepal #house #fire #wife
Share This Article
Facebook Twitter Copy Link Print
Previous Article ಸಾಲಬಾಧೆ ತಾಳಲಾರದೇ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮ*ಹತ್ಯೆ
Next Article Vice President Election ಭಾರತದ ಉಪ ರಾಷ್ಟ್ರಪತಿಯಾಗಿ CP ರಾಧಾಕೃಷ್ಣನ್ ಆಯ್ಕೆ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?