KP Sharma Oli Resign ನೇಪಾಳ ಪ್ರಧಾನಿ ‘ಕೆ.ಪಿ ಶರ್ಮಾ’ ರಾಜೀನಾಮೆ
newsics.com ಕಠ್ಮಂಡು :ಮಂಗಳವಾರ ನೇಪಾಳದ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, ಜನ್ ಝಡ್ ನೇತೃತ್ವದ ಪ್ರತಿಭಟನೆಗಳು ದೇಶಾದ್ಯಂತ ಹಿಂಸಾತ್ಮಕವಾಗಿ ನಡೆಯುತ್ತಿವೆ. ಸಧ್ಯ ನೇಪಾಳ ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ನೀಡಿದ್ದಾರೆ. ಇದಕ್ಕೂ ಮುನ್ನ ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡರು ಎಂದು ಮೂಲಗಳು ತಿಳಿಸಿವೆ. ವರದಿ ಪ್ರಕಾರ, ಓಲಿ ಸೇನಾ ಮುಖ್ಯಸ್ಥರೊಂದಿಗೆ ಮಾತನಾಡಿ, ಹದಗೆಡುತ್ತಿರುವ ಪರಿಸ್ಥಿತಿಯ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಒತ್ತಾಯಿಸಿದರು. ಓಲಿ ಅಧಿಕಾರವನ್ನು ತ್ಯಜಿಸಿದರೆ ಮಾತ್ರ … Continue reading KP Sharma Oli Resign ನೇಪಾಳ ಪ್ರಧಾನಿ ‘ಕೆ.ಪಿ ಶರ್ಮಾ’ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed