Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madduru Bandh ಮದ್ದೂರು ಬಂದ್​ – ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ
ಕರ್ನಾಟಕಪ್ರಮುಖ

Madduru Bandh ಮದ್ದೂರು ಬಂದ್​ – ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ

Share
1 Min Read
SHARE

newsics.com

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಇಂದು ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ.

ಹಿಂದೂಪರ ಸಂಘಟನೆಗಳು ಮದ್ದೂರು ಬಂದ್ ಗೆ ಕರೆ ನೀಡಿದ್ದು, ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪಟ್ಟಣದಾದ್ಯಂತ ನಾಳೆವರೆಗೂ ನಿಷೇಧಾಜ್ಞೆ ಜಾರಿ ಗೊಳಿಸಿದ್ದಾರೆ.

ಮದ್ದೂರು ಬಂದ್ ಬೆನ್ನಲ್ಲೇ ಪಟ್ಟಣದಾದ್ಯಂತ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತ್ವತ್ವದಲ್ಲಿ ರೌಂಡ್ಸ್ ನಡೆಸಲಾಗುತ್ತಿದೆ. ನಾಲ್ವರು ಹೆಚ್ಚುವರಿ ಎಸ್ ಪಿಗಳು, 15 ಡಿವೈಎಸ್ ಪಿ, 35 ಇನ್ಸ್ ಪೆಕ್ಟರ್ ಗಳು, 80 ಪಿಎಸ್ ಐಗಳು , 10 ಡಿಎ ಆರ್ ತುಕಡಿ 15 ಕೆ ಎಸ್ ಆರ್ ಪಿ ಸೇರಿ 800ಕ್ಕೂ ಹೆಚ್ಚು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

TAGGED:#MaddurBandh #Prohibition #across #town #mandy
Share This Article
Facebook Twitter Copy Link Print
Previous Article ಡಬಲ್ ಡೆಕ್ಕರ್ ಬಸ್ ಗೆ ರೈಲು ಡಿಕ್ಕಿ – 10 ಮಂದಿ ಸಾವು, ವಿಡಿಯೋ ನೋಡಿ
Next Article Today’s Horoscope ಇಂದಿನ ರಾಶಿ ಭವಿಷ್ಯ, 09-09-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?