Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೇಪಾಳ ಪ್ರವಾಸ ಮುಂದೂಡಿ: ಭಾರತೀಯರಿಗೆ ಸೂಚನೆ
ಪ್ರಮುಖವಿದೇಶ

ನೇಪಾಳ ಪ್ರವಾಸ ಮುಂದೂಡಿ: ಭಾರತೀಯರಿಗೆ ಸೂಚನೆ

Share
2 Min Read
SHARE

newsics.com

ನವದೆಹಲಿ: ನೇಪಾಳದ ಪರಿಸ್ಥಿತಿ ಗಂಭೀರವಾಗಿದೆ. ಪ್ರತಿಭಟನಕಾರರ ಆಕ್ರೋಶ, ಹಿಂಸಾಚಾರಕ್ಕೆ ಪ್ರಧಾನಿ ಕೆಪಿ ಒಲಿ ಶರ್ಮಾ ನಿರ್ಧಾರ ವಾಪಾಸ್ ಪಡೆದಿದ್ದು ಮಾತ್ರವಲ್ಲ, ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ಕೆಪಿ ಒಲಿ ಶರ್ಮಾ ನೇಪಾಳದಿಂದ ಪಲಾಯನ ಮಾಡುವ ಸಾಧ್ಯತೆಗಳು ಕೇಳಿಬರುತ್ತಿದೆ. ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸಾವು ನೋವಿನ ಸಂಖ್ಯೆಯೂ ಹಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಭಾರತ ಅಲರ್ಟ್ ಆಗಿದೆ. ಇಷ್ಟೇ ಅಲ್ಲ ಭಾರತೀಯರಿಗೆ ದೇಶಾಂಗ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ನೇಪಾಳ ಪ್ರಯಾಣ ಮುಂದೂಡಲು ಸೂಚನೆ
ನೇಪಾಳ ಪ್ರಯಾಣ, ಪ್ರವಾಸ ಮುಂದೂಡಲು ಕೇಂದ್ರ ವಿದೇಶಾಂಗ ಇಲಾಖೆ ಸೂಚಿಸಿದೆ. ನೇಪಾಳದಲ್ಲಿರುವ ಭಾರತೀಯ ರಾಯಭಾರ ಅಧಿಕಾರಿಗಳ ಸಲಹೆ ಪರಿಗಣಿಸಿ ಇದೀಗ ಭಾರತ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ. ಇನ್ನು ನೇಪಾಳದಲ್ಲಿರುವ ಭಾರತೀಯರಿಗೂ ಮಹತ್ವದ ಸೂಚನೆ ನೀಡಲಾಗಿದೆ. ಯಾವುದೇ ಸಂದರ್ಭದಲ್ಲೂ ನೆರವಿನ ಅಗತ್ಯವಿದ್ದರೆ, ಸಹಾಯವಾಣಿಗೆ ಕರೆ ಮಾಡಲು ಸೂಚಿಸಲಾಗಿದೆ.
ಎರಡು ಸಹಾಯವಾಣಿ ಸಂಖ್ಯೆ
+977-980 860 2881
+977-981 032 6134
ನೇಪಾಳದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರತಿಭಟನೆಯಲ್ಲಿ ಹಲವು ಸಾವು ನೋವುಗಳಾಗಿದೆ. ಘಟನೆ ತೀವ್ರ ನೋವುಂಟು ಮಾಡಿದೆ. ಪ್ರತಿಭಟನೆ ಹಾಗೂ ಹಿಂಸಾಚಾರದಲ್ಲಿ ಮಡಿದ ಕಟುಂಬಕ್ಕೆ ಭಗವಂತ ನೋವು ಭರಿಸವು ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ. ಇದೇ ವೇಳೆ ಭಾರತೀಯರಿಗೆ ಮಾರ್ಗಸೂಚಿ ಪ್ರಕಟಿಸಿದೆ.
ನೇಪಾಳದಲ್ಲಿರುವ ಭಾರತೀಯರು, ನೇಪಾಳಕ್ಕೆ ಪ್ರಯಾಣಿಸುವ ಭಾರತೀಯರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಸದ್ಯಕ್ಕೆ ನೇಪಾಳ ಪ್ರವಾಸ ರದ್ದುಗೊಳಿಸುವಂತೆ ಸೂಚಿಸಿದೆ. ನೇಪಾಳದಲ್ಲಿ ಭಾರತೀಯರಿ ನೆರವಿನ ಅಗತ್ಯವಿದ್ದರೆ ಕಾಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಲು ಸೂಚಿಸಿದೆ. ಪರಿಸ್ಥಿತಿ ತಿಳಿಗೊಳ್ಳುವ ವರೆಗೆ ನೇಪಾಳ ಭೇಟಿ ಮುಂದೂಡುವಂತೆ ಸೂಚಿಸಲಾಗಿದೆ.
ಕೆಪಿ ಒಲಿ ಶರ್ಮಾ ರಾಜೀನಾಮೆ
ನೇಪಾಳ ಪ್ರಧಾನಿ ಕೆಪಿ ಒಲಿ ಶರ್ಮಾ ರಾಜೀನಾಮೆ ನೀಡಿದ್ದಾರೆ. ನೇಪಾಳ ಸರ್ಕಾರ ಪತನದತ್ತ ಸಾಗುತ್ತಿದೆ. ಗೃಹ ಸಚಿವರು ರಾಜೀನಾಮೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಬ್ಯಾನ್ ಆದೇಶವನ್ನೂ ಹಿಂಪಡೆಯಲಾಗಿದೆ. ಆದರೆ ಪ್ರತಿಭಟನೆ ಮಾತ್ರ ನಿಂತಿಲ್ಲ. ಕ್ಷಣಕ್ಷಣಕ್ಕೂ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ನೇಪಾಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ.

Rakhi had requested a sperm ಕಿರುತೆರೆ ನಟಿಯ ಗಂಡನ ಬಳಿ ವೀರ್ಯದಾನಕ್ಕೆ ಮನವಿ ಮಾಡಿದ್ದ ನಟಿ ರಾಖಿ! ಈಗ ಭಾರೀ ಚರ್ಚೆ

TAGGED:Postpone Nepal trip: Indians advised
Share This Article
Facebook Twitter Copy Link Print
Previous Article Vice President Election ಭಾರತದ ಉಪ ರಾಷ್ಟ್ರಪತಿಯಾಗಿ CP ರಾಧಾಕೃಷ್ಣನ್ ಆಯ್ಕೆ
Next Article ಬೆಂಗಳೂರಲ್ಲಿ ಭಾರೀ ಭೂ ಕಬಳಿಕೆ ಬೆಳಕಿಗೆ: 360 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಶಾಸಕ ಸೋಮಶೇಖರ್ ಆಪ್ತರ ಪಾಲು, ಹಲವರ ಹ*ತ್ಯೆ ಆರೋಪ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?