Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

Karnataka Rains ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ, ಸೆಪ್ಟೆಂಬರ್ 11ರಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಗಂಡನ ಜತೆ ಜಗಳವಾಡಿ ನದಿಗೆ ಹಾರಿದ ಹೆಂಡತಿ – ಮುಂದೇನಾಯ್ತು
Next Article ಡಬಲ್ ಡೆಕ್ಕರ್ ಬಸ್ ಗೆ ರೈಲು ಡಿಕ್ಕಿ – 10 ಮಂದಿ ಸಾವು, ವಿಡಿಯೋ ನೋಡಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?