Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ರಿಲೀಫ್: ಬೇರೆ ಜೈಲ್‌ಗೆ ಶಿಫ್ಟ್ ಇಲ್ಲ, ಹಾಸಿಗೆ, ದಿಂಬು ಸಿಕ್ತು, ವಾಕಿಂಗ್‌ಗೂ ಅವಕಾಶ
ಕರ್ನಾಟಕದೇಶಪ್ರಮುಖಮನರಂಜನೆ

ನಟ ದರ್ಶನ್‌ಗೆ ರಿಲೀಫ್: ಬೇರೆ ಜೈಲ್‌ಗೆ ಶಿಫ್ಟ್ ಇಲ್ಲ, ಹಾಸಿಗೆ, ದಿಂಬು ಸಿಕ್ತು, ವಾಕಿಂಗ್‌ಗೂ ಅವಕಾಶ

Share
2 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಕೋರ್ಟ್ ಆದೇಶದಿಂದ ತುಸು ರಿಲ್ಯಾಕ್ಸ್ ಆಗಿದ್ದಾರೆ.

ಜೈಲು ಶಿಫ್ಟ್ ಹಾಗೂ ಬೆಡ್ಶೀಟ್ ಅರ್ಜಿ ಏನಾಗುತ್ತೋ ಎಂದು ಕಾಯುತ್ತಿದ್ದ ನಟನಿಗೆ ಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ.

ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿ ಎಸ್ಪಿಪಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದು, ಜೈಲು ಮ್ಯಾನುವಲ್ನಲ್ಲಿ ಆರೋಪಿಗೆ ಬೆಡ್ಶೀಟ್ ದಿಂಬು ನೀಡುವಂತೆ ಸೂಚಿಸಿದೆ.

ಎಸ್ಪಿಪಿ ಸಲ್ಲಿಸಿದ್ದ ಅರ್ಜಿಯಲ್ಲಿ ದರ್ಶನ್ ಪರವಾಗಿ ಆದೇಶ ಬಂದಿದ್ದು, ಇನ್ನು ದರ್ಶನ್ ಕಡೆಯಿಂದ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ಕೋರ್ಟ್ ಪುರಸ್ಕರಿಸಿದೆ.

ನಟ ದರ್ಶನ್ ಸದ್ಯ ಕೋರ್ಟ್ ಆದೇಶದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲೆ ಉಳಿಯಲಿದ್ದಾರೆ. ಅಷ್ಟೇ ಅಲ್ಲ, ಖೈದಿಯ ಹಕ್ಕುಗಳನ್ನು ಗೌರವಿಸಲು ಸೂಚನೆ ನೀಡಲಾಗಿದ್ದು ಜೈಲು ಕೈಪಿಡಿಯಂತೆ ಜೈಲು ಆವರಣದಲ್ಲಿ ವಾಕ್ ಮಾಡಲು ಅನುಮತಿ ನೀಡಲಾಗಿದೆ.

ಹಾಸಿಗೆ ದಿಂಬಿಗೆ ಜೈಲು ಕೈಪಿಡಿ ಅನುಸರಿಸಲು ಸೂಚನೆ ನೀಡಿದ್ದು, ನಟನನ್ನು ಬಳ್ಳಾರಿ ಜೈಲಿಗೆ ವರ್ಗಾವಣೆಗೆ ಕೋರ್ಟ್ ನಿರಾಕರಿಸಿದೆ. ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ ಎಂದಿದೆ.

ಇಲ್ಲಿ ದರ್ಶನ್ ಪರವಾಗಿ ಆದೇಶ ನೀಡಿದ್ದರೂ ಕೂಡ ಆರೋಪಿ ಜೈಲಿನಲ್ಲಿ ನಿಯಮ ಮೀರಿ ನಡೆಯಬಾರದು ಎನ್ನುವ ಕಾರಣದಿಂದ ಕೋರ್ಟ್ ಎಚ್ಚರಿಕೆ ಕ್ರಮವಾಗಿ ಜೈಲು ನಿಯಮ ಉಲ್ಲಂಘಿಸಿದರೆ ಐಜಿಯೇ ವರ್ಗಾವಣೆಗೆ ಕ್ರಮ ಕೈಗೊಳ್ಳಬಹುದು ಎಂದು ಆದೇಶ ನೀಡುವ ಮೂಲಕ ದರ್ಶನ್‌ಗೆ ಎಚ್ಚರಿಕೆಯನ್ನೂ ಕೊಟ್ಟಿದೆ.

ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡೋಕೆ ಯಾವುದೇ ಸರಿಯಾದ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿದೆ.

ಇದೇ ವಿಚಾರವಾಗಿ ಆಕ್ಷೇಪಣೆ ಸಲ್ಲಿಸಿ ವಾದ ಮಾಡಿದ್ದ ನಟನ ಪರ ವಕೀಲರು ದರ್ಶನ್ ಸೆಲೆಬ್ರಿಟಿಯಾಗಿರುವುದರಿಂದ ಬೇಕೆಂದೇ ಹೆಚ್ಚು ಮತುವರ್ಜಿ ವಹಿಸಿ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದಿದ್ದರು.

ಬೇರೆ ಜೈಲಿನವ್ರು ದರ್ಶನ್ ನಮಗೆ ಬೇಡ ಎನ್ನುತ್ತಿದ್ದಾರೆ. ಈ ಹಿಂದೆ ಪೊಲೀಸ್ ಕಮಿಷನರ್ ಆಗಿದ್ದ ದಯಾನಂದ್ ಅವರೇ ಈಗ ಕಾರಾಗೃಹ ಇಲಾಖೆ ಡಿಜಿ ಆಗಿದ್ದಾರೆ. ಅವರ ಸೂಚನೆ‌ ಮೇರೆಗೆ ಶಿಪ್ಟ್‌ಗೆ ಅರ್ಜಿ ಹಾಕಲಾಗಿದೆ. ಜೈಲು ಅಧಿಕಾರಿಗಳಿಗೆ ಅವಾರ್ಡ್ ಕೊಡಿಸ್ತೀನಿ ಎಂದು ಹೇಳಿ ಈ ಅರ್ಜಿ ಹಾಕಿದ್ದಾರೆ ಎಂದು ವಕೀಲರು ವಾದಿಸಿದರು.

ಟ್ರಯಲ್ ಮಾಡುವಾಗ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲು ಆಗಲ್ಲ ಎಂದು ಅವರು ಹೇಳಿದ್ದರು.

Bomb Threat ದೆಹಲಿ ಸಿಎಂ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್

KP Sharma Oli Resign ನೇಪಾಳ ಪ್ರಧಾನಿ ‘ಕೆ.ಪಿ ಶರ್ಮಾ’ ರಾಜೀನಾಮೆ

Gold Rate Today: ಮತ್ತಷ್ಟು ದುಬಾರಿಯಾದ ಚಿನ್ನ! ಹೀಗಿವೆ ಇಂದಿನ ಚಿನ್ನ-ಬೆಳ್ಳಿ ಬೆಲೆ

TAGGED:allowed to walkgot a bedpillowRelief for actor Darshan: No shift to another jail
Share This Article
Facebook Twitter Copy Link Print
Previous Article 15 ದಿನದ ಕಂದಮ್ಮ ನಿದ್ದೆ ಮಾಡುತ್ತಿಲ್ಲ ಎಂದು ಫ್ರಿಡ್ಜ್ ನಲ್ಲಿ ಮಲಗಿಸಿದ ಹೆತ್ತ ತಾಯಿ
Next Article Rakhi had requested a sperm ಕಿರುತೆರೆ ನಟಿಯ ಗಂಡನ ಬಳಿ ವೀರ್ಯದಾನಕ್ಕೆ ಮನವಿ ಮಾಡಿದ್ದ ನಟಿ ರಾಖಿ! ಈಗ ಭಾರೀ ಚರ್ಚೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?