Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಡಬಲ್ ಡೆಕ್ಕರ್ ಬಸ್ ಗೆ ರೈಲು ಡಿಕ್ಕಿ – 10 ಮಂದಿ ಸಾವು, ವಿಡಿಯೋ ನೋಡಿ
ವಿದೇಶ

ಡಬಲ್ ಡೆಕ್ಕರ್ ಬಸ್ ಗೆ ರೈಲು ಡಿಕ್ಕಿ – 10 ಮಂದಿ ಸಾವು, ವಿಡಿಯೋ ನೋಡಿ

Share
0 Min Read
SHARE

newsics.com

ಡಬಲ್ ಡೆಕ್ಕರ್ ಬಸ್ ಗೆ ರೈಲು ಡಿಕ್ಕಿಯಾಗಿ 10 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವ ಘಟನೆ  ಮೆಕ್ಸಿಕೋ ನಗರದ ವಾಯುವ್ಯದಲ್ಲಿರುವ ಅಟ್ಲಾಕೊಮುಲ್ಕೊ ಪಟ್ಟಣದಲ್ಲಿ ನಡೆದಿದ್ದು, ಈ ಘಟನೆಯ  ವೀಡಿಯೋ ವೈರಲ್ ಆಗಿದೆ.

 

ಹಲವಾರು ಗೋದಾಮುಗಳು ಮತ್ತು ಕಾರ್ಖಾನೆಗಳನ್ನು ಹೊಂದಿರುವ ಕೈಗಾರಿಕಾ ವಲಯದಲ್ಲಿರುವ ಅಪಘಾತದ ಸ್ಥಳದಲ್ಲಿ ತುರ್ತು ಸಿಬ್ಬಂದಿ ಇನ್ನೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದೆ.

ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಅಧಿಕಾರಿಗಳು ಇನ್ನೂ ವಿವರಿಸಿಲ್ಲ, ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬಸ್ ನಿಧಾನವಾಗಿ ರೈಲು ಹಳಿಗಳನ್ನು ದಾಟುತ್ತಿದ್ದಂತೆ ಇದ್ದಕ್ಕಿದ್ದಂತೆ, ವೇಗವಾಗಿ ಬಂದ ರೈಲು ಬಸ್ಗೆ ಡಿಕ್ಕಿ ಹೊಡೆದಿದೆ.

https://x.com/InfoR00M/status/1965094471420592207?ref_src=twsrc%5Etfw%7Ctwcamp%5Etweetembed%7Ctwterm%5E1965094471420592207%7Ctwgr%5Eb6eb1b2cdd06ea9a1274e2fd80cd1362941d3c81%7Ctwcon%5Es1_c10&ref_url=https%3A%2F%2Fkannadadunia.com%2F10-killed-as-train-hits-double-decker-bus-in-mexico-horrifying-video-goes-viral-watch-video%2F

TAGGED:#Train #doubledecker #bus #Mexico #accident
Share This Article
Facebook Twitter Copy Link Print
Previous Article Karnataka Rains ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ
Next Article Madduru Bandh ಮದ್ದೂರು ಬಂದ್​ – ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?