Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಜತೆ ಜಗಳವಾಡಿ ನದಿಗೆ ಹಾರಿದ ಹೆಂಡತಿ – ಮುಂದೇನಾಯ್ತು
ಕರ್ನಾಟಕ

ಗಂಡನ ಜತೆ ಜಗಳವಾಡಿ ನದಿಗೆ ಹಾರಿದ ಹೆಂಡತಿ – ಮುಂದೇನಾಯ್ತು

Share
1 Min Read
SHARE

newsics.com

ಮಹಿಳೆಯೊಬ್ಬರು ಗಂಡನ ಜತೆ ಜಗಳವಾಡಿ ಕೋಪದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ಗಂಗಾ ನದಿಗೆ ಹಾರಿದ್ದಾರೆ. ಅಲ್ಲಿ ಮೊಸಳೆ ಕಂಡು ಮರವೇರಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಸುರೇಶ್ ತನ್ನ ಪತ್ನಿಗೆ ಚಹಾ ಮಾಡಲು ಹೇಳಿದ್ದರು, ಆದರೆ ಆಕೆ ನಿರಾಕರಿಸಿದ್ದರು, ಏಕೆಂದರೆ ಆಕೆಗೆ ತುಂಬಾ ಸುಸ್ತಾಗಿದ್ದ ಕಾರಣ ಆಕೆ ನೀವೇ ಮಾಡಿ ಎಂದು ಹೇಳಿದ್ದರು. ಚಹಾದೊಂದಿಗೆ ಪ್ರಾರಂಭವಾದ ವಾಗ್ವಾದ ಕ್ರಮೇಣ ದೊಡ್ಡ ಜಗಳಕ್ಕೆ ತಿರುಗಿತು. ಮಾಲತಿ ಕೋಪದಿಂದ ಮನೆಯಿಂದ ಹೊರಟುಹೋಗಿದ್ದರು.

ಜಾಜ್ಮೌನಲ್ಲಿರುವ ಗಂಗಾ ಸೇತುವೆಯನ್ನು ತಲುಪಿದ್ದಾರೆ. ಕೋಪದ ಭರದಲ್ಲಿ, ಸೇತುವೆಯಿಂದ ಗಂಗಾ ನದಿಗೆ ಹಾರಿದ್ದಾರೆ, ನದಿಗೆ ಹಾರಿದ ತಕ್ಷಣ, ತಾನು ಮಾಡುತ್ತಿರುವುದು ತಪ್ಪು ಎನಿಸಿ, ಈಜಿ ದಡವನ್ನು ತಲುಬೇಕೆಂದುಕೊಂಡರು. ಆದರೆ ಮೊಸಳೆ ಕಂಡು ಹತ್ತಿರದ ಮರವನ್ನು ಹತ್ತಿ ರಾತ್ರಿಯ ಉಳಿದ ಸಮಯವನ್ನು ಮರದ ಮೇಲೆ ಕಳೆದರು.

ಬೆಳಗ್ಗೆ, ಹಳ್ಳಿಯ ಜನರು ಗಂಗಾ ನದಿಯ ದಡದ ಮೂಲಕ ಹಾದುಹೋಗುವಾಗ, ಮಾಲತಿ ಮರದ ಮೇಲೆ ಕುಳಿತು ಸಹಾಯಕ್ಕಾಗಿ ಕರೆದಿದ್ದಾರೆ.

 

 

TAGGED:#uttarpradesh #husband #wife #police #river
Share This Article
Facebook Twitter Copy Link Print
Previous Article ಹಿಂಸಾತ್ಮಕ ಪ್ರತಿಭಟನೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳ ನಿಷೇಧ ವಾಪಸ್
Next Article Karnataka Rains ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?