ಗಂಡನ ಜತೆ ಜಗಳವಾಡಿ ನದಿಗೆ ಹಾರಿದ ಹೆಂಡತಿ – ಮುಂದೇನಾಯ್ತು
newsics.com ಮಹಿಳೆಯೊಬ್ಬರು ಗಂಡನ ಜತೆ ಜಗಳವಾಡಿ ಕೋಪದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ಗಂಗಾ ನದಿಗೆ ಹಾರಿದ್ದಾರೆ. ಅಲ್ಲಿ ಮೊಸಳೆ ಕಂಡು ಮರವೇರಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸುರೇಶ್ ತನ್ನ ಪತ್ನಿಗೆ ಚಹಾ ಮಾಡಲು ಹೇಳಿದ್ದರು, ಆದರೆ ಆಕೆ ನಿರಾಕರಿಸಿದ್ದರು, ಏಕೆಂದರೆ ಆಕೆಗೆ ತುಂಬಾ ಸುಸ್ತಾಗಿದ್ದ ಕಾರಣ ಆಕೆ ನೀವೇ ಮಾಡಿ ಎಂದು ಹೇಳಿದ್ದರು. ಚಹಾದೊಂದಿಗೆ ಪ್ರಾರಂಭವಾದ ವಾಗ್ವಾದ ಕ್ರಮೇಣ ದೊಡ್ಡ ಜಗಳಕ್ಕೆ ತಿರುಗಿತು. ಮಾಲತಿ ಕೋಪದಿಂದ ಮನೆಯಿಂದ ಹೊರಟುಹೋಗಿದ್ದರು. ಜಾಜ್ಮೌನಲ್ಲಿರುವ ಗಂಗಾ ಸೇತುವೆಯನ್ನು ತಲುಪಿದ್ದಾರೆ. … Continue reading ಗಂಡನ ಜತೆ ಜಗಳವಾಡಿ ನದಿಗೆ ಹಾರಿದ ಹೆಂಡತಿ – ಮುಂದೇನಾಯ್ತು
Copy and paste this URL into your WordPress site to embed
Copy and paste this code into your site to embed