Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3 ಕೋಟಿ ವಂಚನೆ ಪ್ರಕರಣ: ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್
ಕರ್ನಾಟಕಪ್ರಮುಖಮನರಂಜನೆ

3 ಕೋಟಿ ವಂಚನೆ ಪ್ರಕರಣ: ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು.
ಪೊಲೀಸರು ಧ್ರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದ್ದರು. ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಇದೊಂದು ಸಿವಿಲ್ ಮೊಕದ್ದಮೆ ಆಗಿದ್ದು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಮುಂದಿನ ವಿಚಾರಣೆ ವರೆಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ.

Inhumane treatment ನರ್ಸಿಂಗ್ ವಿದ್ಯಾರ್ಥಿನಿಗೆ ಟಿಸಿ ಕೊಡಲು ತಾಯಿಯ ತಾಳಿ ಕಿತ್ತುಕೊಂಡ ಕಾಲೇಜಿನ ಚೇರ್ಮನ್!

TAGGED:3 crore fraud case: Court grants temporary relief to Dhruva Sarja
Share This Article
Facebook Twitter Copy Link Print
Previous Article Inhumane treatment ನರ್ಸಿಂಗ್ ವಿದ್ಯಾರ್ಥಿನಿಗೆ ಟಿಸಿ ಕೊಡಲು ತಾಯಿಯ ತಾಳಿ ಕಿತ್ತುಕೊಂಡ ಕಾಲೇಜಿನ ಚೇರ್ಮನ್!
Next Article Interesting Facts | ಮಕ್ಕಳಿಗೆ ತಂದೆಯಿಂದ ಬರುವ 7 ವಿಶೇಷ ಗುಣಲಕ್ಷಣಗಳಿವು!

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?