3 ಕೋಟಿ ವಂಚನೆ ಪ್ರಕರಣ: ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

newsics.com ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದೆ. ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಧ್ರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದ್ದರು. ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ … Continue reading 3 ಕೋಟಿ ವಂಚನೆ ಪ್ರಕರಣ: ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್