Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ಪ್ರಥಮ್ ಗೆ ಧಮ್ಕಿ ಹಾಕಿದ್ದವರ ಜಾಮೀನು ರದ್ದು: ದರ್ಶನ್ ಇರುವ ಜೈಲು ಪಾಲಾದ ಬೇಕರಿ ರಘು, ಯಶಸ್ವಿನಿ
ಕರ್ನಾಟಕಪ್ರಮುಖ

ನಟ ಪ್ರಥಮ್ ಗೆ ಧಮ್ಕಿ ಹಾಕಿದ್ದವರ ಜಾಮೀನು ರದ್ದು: ದರ್ಶನ್ ಇರುವ ಜೈಲು ಪಾಲಾದ ಬೇಕರಿ ರಘು, ಯಶಸ್ವಿನಿ

Share
1 Min Read
SHARE

newsics.com

ಬೆಂಗಳೂರು: ರಾಮಯ್ಯನ ಪಾಳ್ಯ ಫಾರ್ಮ್ ಹೌಸ್ ನಲ್ಲಿ ನಟ ಪ್ರಥಮ್ ಗೆ ಧಮ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಜಾಮೀನು ರದ್ದುಪಡಿಸಲಾಗಿದೆ.

ದೊಡ್ಡಬಳ್ಳಾಪುರ ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಜಾಮೀನು ಕ್ಯಾನ್ಸಲ್ ಮಾಡಲಾಗಿದೆ.
ನ್ಯಾಯಾಧೀಶರು ಜಾಮೀನು ರದ್ದುಪಡಿಸಿ ಇಬ್ಬರನ್ನು ಜೈಲಿಗೆ ಕಳುಹಿಸಿದ್ದಾರೆ. ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಅವರು ಜಾಮೀನು ಪಡೆದ ಬಳಿಕವೂ ನಟ ಪ್ರಥಮ್ ಗೆ ಧಮ್ಕಿ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಕಳೆದ ಶನಿವಾರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಪ್ರಥಮ್ ದೂರು ನೀಡಿದ್ದರು. ಪ್ರಥಮ್ ದೂರಿನ ಪ್ರತಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಜಾಮೀನು ಕ್ಯಾನ್ಸಲ್ ಮಾಡಲಾಗಿದೆ. ಬೇಕರಿ ರಘು, ಯಶಸ್ವಿನಿ ಅವರು ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

Sushila Karki ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಪಾಳ ಮಧ್ಯಂತರ ಸರ್ಕಾರದ ನಾಯಕಿ

TAGGED:Bail of those who threatened actor Pratham cancelled: Bakery Raghuwho are in jail with DarshanYashaswini
Share This Article
Facebook Twitter Copy Link Print
Previous Article Sushila Karki ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಪಾಳ ಮಧ್ಯಂತರ ಸರ್ಕಾರದ ನಾಯಕಿ
Next Article ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.!

Popular Posts

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

4 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?