Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಪಾಳದಲ್ಲಿ ಸಿಡಿದೆದ್ದ ಜನ- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಸೂಚನೆ
ಕರ್ನಾಟಕದೇಶವಿದೇಶ

ನೇಪಾಳದಲ್ಲಿ ಸಿಡಿದೆದ್ದ ಜನ- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಸೂಚನೆ

Share
1 Min Read
SHARE

newsics.com

ಬೆಂಗಳೂರು: ನೇಪಾಳದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.ಇದೀಗ ಅಲ್ಲಿ d ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸರ್ಕಾರ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ

ಕನ್ನಡಿಗರು ನೇಪಾಳದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಕನ್ನಡಿಗರನ್ನ ಕರೆತರುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೂ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯ ಅನಿವಾಸಿ ಭಾರತೀಯ ಸಮಿತಿಯು ನೇಪಾಳದಲ್ಲಿ ಸಿಲುಕಿರುವವರ ಪತ್ತೆಗೆ ಯತ್ನ ನಡೆಸಿದೆ.

ಭಾರತೀಯ ರಾಯಭಾರಿ ಕಚೇರಿಗೆ ಪತ್ರ ಬರೆದಿರುವ ರಾಜ್ಯ ಅನಿವಾಸಿ ಭಾರತೀಯ ಸಮಿತಿ, ಕನ್ನಡಿಗರ ಮಾಹಿತಿ ಪಡೆದು ಖುದ್ದಾಗಿ ಸಂಪರ್ಕಿಸಲು ಮುಂದಾಗಿದೆ. ಈ ಬಗ್ಗೆ  ಕರ್ನಾಟಕ ಅನಿವಾಸಿ ಭಾರತೀಯ  ಸಮೀತಿ ಉಪಾಧ್ಯಕ್ಷೆ ಆರತಿ ಕೃಷ್ಣ ಮಾಹಿತಿ ನೀಡಿದ್ದಾರೆ.

 

ಸಾಮಾಜಿಕ ಮಾಧ್ಯಮಗಳ ಮೇಲಿನ ಸರ್ಕಾರದ ನಿಷೇಧದ ವಿರುದ್ಧ ನೇಪಾಳದಲ್ಲಿ ಯುವಕರು ಸೋಮವಾರ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ, ಪೊಲೀಸರ ಬಲಪ್ರಯೋಗದಿಂದಾಗಿ ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡರು.

TAGGED:#Socialmedia #ban #violent #protests #nepala #government
Share This Article
Facebook Twitter Copy Link Print
Previous Article ಆಸ್ತಿಯಲ್ಲಿ ಪಾಲು ಕೇಳಿ ಹೈಕೋರ್ಟ್‌ ಮೆಟ್ಟಿಲೇರಿದ ಕರಿಷ್ಮಾ ಕಪೂರ್‌ ಮಕ್ಕಳು
Next Article Vastu Tips For Bedroom: ಮಲಗುವ ಕೋಣೆಯಲ್ಲಿ ಈ ವಸ್ತು ಇರಿಸಿದರೆ ಪ್ರೀತಿ ಹೆಚ್ಚಾಗುತ್ತೆ..!!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?