Inhumane treatment ನರ್ಸಿಂಗ್ ವಿದ್ಯಾರ್ಥಿನಿಗೆ ಟಿಸಿ ಕೊಡಲು ತಾಯಿಯ ತಾಳಿ ಕಿತ್ತುಕೊಂಡ ಕಾಲೇಜಿನ ಚೇರ್ಮನ್!

newsics.com ಕೊಪ್ಪಳ: ಕಾಲೇಜು ಶುಲ್ಕದ ಬಾಕಿ ಪಾವತಿಗಾಗಿ ವಿದ್ಯಾರ್ಥಿನಿಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಜಿಲ್ಲೆಯ ಗಂಗಾವತಿ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರಮನ್ ಡಾ ಸಿಬಿ ಚಿನಿವಾಲ ವಿರುದ್ಧ ಕೇಳಿಬಂದಿದೆ. ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್‌ಗೆ ಅಡ್ಮಿಷನ್ ಪಡೆದಿದ್ದಳು. ಅಡ್ಮಿಷನ್ ಸಮಯದಲ್ಲಿ ಕಾವೇರಿಯ ಪಾಲಕರು 10,000 ರೂ. ಪಾವತಿಸಿದ್ದರು ಮತ್ತು ಉಳಿದ 90,000 ರೂ. ಬಾಕಿಯನ್ನು ನಂತರ ಪಾವತಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇತ್ತೀಚೆಗೆ … Continue reading Inhumane treatment ನರ್ಸಿಂಗ್ ವಿದ್ಯಾರ್ಥಿನಿಗೆ ಟಿಸಿ ಕೊಡಲು ತಾಯಿಯ ತಾಳಿ ಕಿತ್ತುಕೊಂಡ ಕಾಲೇಜಿನ ಚೇರ್ಮನ್!