Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆಂಗಳೂರಲ್ಲಿ ಭಾರೀ ಭೂ ಕಬಳಿಕೆ ಬೆಳಕಿಗೆ: 360 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಶಾಸಕ ಸೋಮಶೇಖರ್ ಆಪ್ತರ ಪಾಲು, ಹಲವರ ಹ*ತ್ಯೆ ಆರೋಪ
ಪ್ರಮುಖ

ಬೆಂಗಳೂರಲ್ಲಿ ಭಾರೀ ಭೂ ಕಬಳಿಕೆ ಬೆಳಕಿಗೆ: 360 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಶಾಸಕ ಸೋಮಶೇಖರ್ ಆಪ್ತರ ಪಾಲು, ಹಲವರ ಹ*ತ್ಯೆ ಆರೋಪ

Share
2 Min Read
SHARE

newsics.com
ಬೆಂಗಳೂರು: ರಾಜ್ಯದ ರಾಜಕೀಯ ವಲಯವನ್ನೇ ಬೆಚ್ಚಿ ಬೀಳಿಸಿರುವ ಬೃಹತ್ ಭೂಕಬಳಿಕೆ ಹಗರಣ ಬೆಳಕಿಗೆ ಬಂದಿದೆ.

ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಕನಿಷ್ಠ 360 ಕೋಟಿಗೂ ಮೌಲ್ಯ ಬಾಳುವ ಸರ್ಕಾರಿ ಭೂಮಿ ಕಬಳಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಹೊರಬಿದ್ದಿದ್ದು, ಈ ಹಗರಣದ ಹಿಂದೆ ಶಾಸಕ ಎಸ್.ಟಿ. ಸೋಮಶೇಖರ್ ಆಪ್ತರೆಂದು ಹೇಳಲಾಗುತ್ತಿರುವ ನಾರಾಯಣಪ್ಪ ಮತ್ತು ಲಕ್ಕಪ್ಪ ಸಹೋದರರು ನಕಲಿ ದಾಖಲೆಗಳ ಆಧಾರದ ಮೇಲೆ 350 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನು ಕಬಳಿಸಿರುವ ಆರೋಪ ಹೊರಬಿದ್ದಿದೆ.
ದೊಡ್ಡಬೆಲೆ ಗ್ರಾಮದಲ್ಲಿ ಒಟ್ಟು 39 ಎಕರೆ ಸರ್ಕಾರಿ ಜಾಗವಿದ್ದು, ಅದರಲ್ಲೂ 24 ಎಕರೆ ಜಮೀನು ನಕಲಿ ದಾಖಲೆಗಳ ಆಧಾರದ ಮೇಲೆ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರತಿ ಎಕರೆಗೂ ಕನಿಷ್ಠ 15-20 ಕೋಟಿ ರೂಪಾಯಿ ಮೌಲ್ಯ ಬಾಳುವ ಈ ಭೂಮಿಯ ಒಟ್ಟು ಬೆಲೆ 360 ಕೋಟಿಗೂ ಹೆಚ್ಚು.ನಕಲಿ ಹಕ್ಕುಪತ್ರಗಳು, ದಾಖಲೆಗಳು ಹಾಗೂ ಉಳುಮೆದಾರರ ಕಾಯ್ದೆಯ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ರಾಜಕೀಯ ಪ್ರಭಾವ ಬಳಸಿ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಈ ಭೂಮಿಯನ್ನು ಖಾಸಗಿ ಸ್ವಾಧೀನಕ್ಕೆ ತೆಗೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ.
ಭೂಗಳ್ಳತನದ ವಿರುದ್ಧ ಹೋರಾಡಿದ ಸ್ಥಳೀಯರು ಮತ್ತು ಹೋರಾಟಗಾರರು ದುರ್ಭಾಗ್ಯಕರ ಅಂತ್ಯ ಕಂಡಿದ್ದಾರೆ. 2002ರಲ್ಲಿ ನಿವೃತ್ತ ಯೋಧ ಕೊಲೆಯಾದರು. ಅದೇ ವರ್ಷ ಮತ್ತೊಬ್ಬ ಹೋರಾಟಗಾರ ವೆಂಕಟಪ್ಪ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡರು. ಈ ಮೂರು ಪ್ರಕರಣಗಳ ಹಿಂದೆಯೂ ಭೂಮಿಯನ್ನು ಕಬಳಿಸಿದವರ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಈ ಹಗರಣದ ಕುರಿತು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಗಂಭೀರ ಆರೋಪ ಹೊರಿಸಿ, ಮರುತನಿಖೆ ಅಗತ್ಯವಿದೆ ಎಂದು ಆಗ್ರಹಿಸಿದ್ದಾರೆ. ಅವರ ಪ್ರಕಾರ, 39 ಎಕರೆಗಳಲ್ಲಿ 24 ಎಕರೆ ಸರ್ಕಾರಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಹತ್ತಿಕ್ಕಲಾಗಿದೆ. ಇನ್ನೂ 15 ಎಕರೆ ಭೂಮಿಯನ್ನು 75 ವರ್ಷಗಳ ಹಿಂದೆ ಕೇವಲ 100 ರೂಪಾಯಿಗೆ ಖರೀದಿಸಿದಂತೆ ಸುಳ್ಳು ದಾಖಲೆ ಮಾಡಲಾಗಿದೆ.

ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ 360 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಹಗರಣ ಬೆಳಕಿಗೆ ಬಂದಿದೆ. ಶಾಸಕರ ಆಪ್ತರು ನಕಲಿ ದಾಖಲೆಗಳ ಮೂಲಕ ಭೂಮಿ ಕಬಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಹೋರಾಟಗಾರರ ಅನುಮಾನಾಸ್ಪದ ಸಾವುಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

TAGGED:Massive land grab in Bengaluru comes to light: Government land worth Rs 360 crore allegedly shared with MLA Somashekar's cronies
Share This Article
Facebook Twitter Copy Link Print
Previous Article ನೇಪಾಳ ಪ್ರವಾಸ ಮುಂದೂಡಿ: ಭಾರತೀಯರಿಗೆ ಸೂಚನೆ
Next Article Rain Alert: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ – IMD ಮುನ್ಸೂಚನೆ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?