Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Rain Alert: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ – IMD ಮುನ್ಸೂಚನೆ
Uncategorized

Rain Alert: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ – IMD ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.

ಸೆಪ್ಟೆಂಬರ್ 10ರಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

 

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಭಾರೀ ಭೂ ಕಬಳಿಕೆ ಬೆಳಕಿಗೆ: 360 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಶಾಸಕ ಸೋಮಶೇಖರ್ ಆಪ್ತರ ಪಾಲು, ಹಲವರ ಹ*ತ್ಯೆ ಆರೋಪ
Next Article ಆಸ್ತಿಯಲ್ಲಿ ಪಾಲು ಕೇಳಿ ಹೈಕೋರ್ಟ್‌ ಮೆಟ್ಟಿಲೇರಿದ ಕರಿಷ್ಮಾ ಕಪೂರ್‌ ಮಕ್ಕಳು

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?