Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ಸಲಹೆಯನ್ನು ಪಾಲಿಸಿದ್ರೆ ಹಾಸಿಗೆಯ ಮೇಲೆ ಮಲಗಿದ ತಕ್ಷಣ ನಿದ್ರೆ ಬರುತ್ತೆ!
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಈ ಸಲಹೆಯನ್ನು ಪಾಲಿಸಿದ್ರೆ ಹಾಸಿಗೆಯ ಮೇಲೆ ಮಲಗಿದ ತಕ್ಷಣ ನಿದ್ರೆ ಬರುತ್ತೆ!

Share
1 Min Read
SHARE

newsics.com

ಉತ್ತಮ ಆರೋಗ್ಯಕ್ಕೆ ನಿದ್ರೆ ಅಗತ್ಯವಾಗಿರುತ್ತದೆ. ಆದರೆ ಮನಸ್ಸಿನ ಒತ್ತಡ, ಕೆಲಸದ ಬ್ಯುಸಿಯಲ್ಲಿ ನಿದ್ರೆ ಸರಿಯಾಗಿ ಆಗುವುದಿಲ್ಲ. ಇದರಿಂದ ಅನೇಕ ಕಾಯಿಲೆಗಳಿಗೂ ಒಳಗಾಗುತ್ತೇವೆ. ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ಪ್ರಕೃತಿ ಚಿಕಿತ್ಸಾ ವೈದ್ಯೆ ಮತ್ತು ಸಂಶೋಧಕಿ ಡಾ. ಜನೈನ್ ಬೌರಿಂಗ್ ಕೆಲವು ಸುಲಭ ಮತ್ತು ಪರಿಣಾಮಕಾರಿ ಸಲಹೆಯನ್ನು ಹೇಳಿದ್ದಾರೆ.
ಬೆಳಿಗ್ಗೆ ಸೂರ್ಯನ ಬೆಳಕು:
ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿ ಇದ್ದಲ್ಲಿ, ಬೆಳಿಗ್ಗೆ ಸೂರ್ಯೋದಯದ ಸಮಯದಲ್ಲಿ ಕನ್ನಡಕ ಅಥವಾ ಸನ್ ಗ್ಲಾಸ್ ಧರಿಸದೆ ಹೊರಗೆ ಹೋಗಿ. ದೇಹದ ಸಿರ್ಕಾಡಿಯನ್ ಲಯ ಅಂದರೆ ನಿದ್ರೆ ಹಾಗೂ ಎಚ್ಚರದ ನೈಸರ್ಗಿಕ ಚಕ್ರವು ಕಣ್ಣುಗಳು ಮತ್ತು ಚರ್ಮದ ಮೇಲೆ ಸೂರ್ಯನ ಬೆಳಕು ಬಿದ್ದಾಗ ಸರಿಯಾಗುತ್ತದೆ. ಇದು ನಿಮ್ಮನ್ನು ದಿನವಿಡೀ ಸಕ್ರಿಯವಾಗಿ ಹಾಗೂ ರಾತ್ರಿ ಸುಖವಾಗಿ ನಿದ್ರೆ ಮಾಡುವಂತೆ ಮಾಡುತ್ತದೆ.
ಕಿಟಿಕಿಯಿಂದ ಸೂರ್ಯನ್ನು ನೋಡಿ:
ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗದಿದ್ದರೆ, ಕಿಟಕಿ ತೆರೆದು ಬಿಸಿಲಿನಲ್ಲಿ ಕುಳಿತುಕೊಳ್ಳಿ. ಬೆಳಗಿನ ನೈಸರ್ಗಿಕ ಬೆಳಕು ದೇಹಕ್ಕೆ ದಿನವನ್ನು ಪ್ರಾರಂಭಿಸಲು ಸರಿಯಾದ ಸಂಕೇತವನ್ನು ನೀಡುತ್ತದೆ, ಇದರಿಂದಾಗಿ ಮೆಲಟೋನಿನ್ ಹಾರ್ಮೋನ್ ಉತ್ಪತ್ತಿಯಾಗುತ್ತದೆ. ಹಾಗೂ ರಾತ್ರಿಯಲ್ಲಿ ಸರಿಯಾದ ಸಮಯದಲ್ಲಿ ನಿದ್ರೆ ಬರುವಂತೆ ಮಾಡುತ್ತದೆ.
ನಿದ್ರೆಗೆ ಒಂದು ನಿಗದಿತ ಸಮಯ:
ಪ್ರತಿದಿನ ಮಲಗುವ ಹಾಗೂ ಬೆಳಿಗ್ಗೆ ಎಚ್ಚರಗೊಳ್ಳುವ ಸಮಯವನ್ನು ನಿಗದಿ ಮಾಡಿಕೊಳ್ಳಿ. ದೇಹವು ನಿಗದಿತ ದಿನಚರಿಗೆ ಬಂದಾಗ ಅದು ಸಮಯಕ್ಕೆ ಸರಿಯಾಗಿ ನಿದ್ರಿಸಲು ಪ್ರಾರಂಭಿಸುತ್ತದೆ.
ಕತ್ತಲೆಯ ಕೋಣೆಯಲ್ಲಿ ಮಲಗುವುದು:
ಮಲಗುವಾಗ ಕೋಣೆಯಲ್ಲಿ ಕೃತಕ ಬೆಳಕು ಇರದಂತೆ ನೋಡಿಕೊಳ್ಳಿ. ರಾತ್ರಿ ಬೆಳಕು ಅಥವಾ ಎಲೆಕ್ಟ್ರಾನಿಕ್ ಸಾಧನದ ಪರದೆಯು ನಿದ್ರೆಗೆ ಭಂಗ ತರುತ್ತದೆ. ಅಗತ್ಯವಿದ್ದರೆ ಸ್ಲೀಪ್ ಮಾಸ್ಕ್ ಬಳಸಿ. ಕತ್ತಲೆಯ ಕೋಣೆಯು ಮೆಲಟೋನಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ, ಇದು ಬೇಗನೆ ನಿದ್ರಿಸಲು ಸಹಾಯ ಮಾಡುತ್ತದೆ.
ಕೋಣೆಯ ಉಷ್ಣತೆಯನ್ನು ತಂಪಾಗಿಡಿ:
ನಿದ್ರೆಗೆ ಸೂಕ್ತವಾದ ತಾಪಮಾನವು 18-20°C (65-68°F) ಆಗಿರಬೇಕು. ತಂಪಾದ ಕೋಣೆಯು ಮೆದುಳನ್ನು ತಂಪಾಗಿಸುತ್ತದೆ, ಇದು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಆಳವಾದ ನಿದ್ರೆಯನ್ನು ನೀಡುತ್ತದೆ.

ನೇಪಾಳದಲ್ಲಿ ಹದಗೆಟ್ಟ ಪರಿಸ್ಥಿತಿ : ಜೈಲುಗಳಿಂದ 6 ಸಾವಿರಕ್ಕೂ ಹೆಚ್ಚು ಕೈದಿಗಳು ಎಸ್ಕೇಪ್.!

TAGGED:If you follow this adviceyou'll fall asleep as soon as you lay down in bed!
Share This Article
Facebook Twitter Copy Link Print
Previous Article ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮ*ಹತ್ಯೆಗೆ ಶರಣಾದ ಮಹಿಳೆ
Next Article Sushila Karki ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಪಾಳ ಮಧ್ಯಂತರ ಸರ್ಕಾರದ ನಾಯಕಿ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?