Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ದೂರು ಕಲ್ಲು ತೂರಾಟ ಪ್ರಕರಣದ ಕಿಂಗ್ ಪಿನ್ ಫೋಟೋ ರಿವೀಲ್.!
ಕರ್ನಾಟಕಪ್ರಮುಖ

ಮದ್ದೂರು ಕಲ್ಲು ತೂರಾಟ ಪ್ರಕರಣದ ಕಿಂಗ್ ಪಿನ್ ಫೋಟೋ ರಿವೀಲ್.!

Share
1 Min Read
SHARE

newsics.com

ಮಂಡ್ಯ:  ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಕಿಂಗ್​ಪಿನ್ ಯಾರು ಎಂಬುದು ಬಯಲಾಗಿದೆ.

ಚನ್ನಪಟ್ಟಣದ ಇರ್ಫಾನ್ ಎಂಬಾತನೇ ಕಲ್ಲು ತೂರಾಟದ ಕಿಂಗ್​ಪಿನ್ ಎಂಬುದು ತಿಳಿದುಬಂದಿದೆ. ಈತ ಹಲವು ವರ್ಷಗಳಿಂದ ಮದ್ದೂರಿನಲ್ಲೇ ಇದ್ದು, ಮಸೀದಿ ಮುಂದೆ ಗಣೇಶ ಮೆರವಣಿಗೆ ಬಗ್ಗೆ ಅಸಮಾಧಾನಗೊಂಡಿದ್ದ. ಆತನನ್ನು ಜಾಫರ್ ಎಂಬಾತ ಪ್ರಚೋದಿಸಿದ್ದ ಎನ್ನಲಾಗಿದೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ಇದುವರೆಗೆ ಒಟ್ಟು 29 ಆರೋಪಿಗಳ ಗುರುತು ಪತ್ತೆಯಾಗಿದೆ . ಮದ್ದೂರು ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 22 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ 7 ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮತ್ತೊಂದೆಡೆ ಮದ್ದೂರು ಬೂದಿಮುಚ್ಚಿದ ಕೆಂಡದಂತಿದ್ದು, ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

 

TAGGED:#Maddur #stonepelting #kingpin #photo #revealed.
Share This Article
Facebook Twitter Copy Link Print
Previous Article Su From So OTT Release ಸು ಫ್ರಮ್ ಸೋ ಒಟಿಟಿ ರಿಲೀಸ್ ಆದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್
Next Article Sleeping Position: ನೀವು ಮಲಗುವ ಭಂಗಿ ಹೇಳುತ್ತೆ ನಿಮ್ಮ ವ್ಯಕ್ತಿತ್ವ ಏನೆಂದು?

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?