Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸೋನು ನಿಗಮ್
ಮನರಂಜನೆಕರ್ನಾಟಕ

ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸೋನು ನಿಗಮ್

Share
1 Min Read
SHARE

newsics.com

ಬೆಂಗಳೂರು: ಗಾಯಕ ಸೋನು ನಿಗಮ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೇ, ವಿಚಾರಣೆಗೂ ಹಾಜರಾಗದೇ ಉದ್ಧಟತನ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

 

ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೋನು ನಿಗಮ್ ಗೆ ಕನ್ನಡ ಹಾಡು ಹಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದರು. ಇದಕ್ಕೆ ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಸೋನು ನಿಗಮ್ ಕಿಡಿಕಾರಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಸೋನು ನಿಗಮ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋನು ನುಗಮ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ವೇಳೆ ಹೈಕೋರ್ಟ್ ಮೊರೆ ಹೋಗಿದ್ದ ಸೋನು ನಿಗಮ್ ಗೆ ಹೈಕೋರ್ಟ್, ಬಲವಂತದ ಕ್ರಮ ಬೇಡ, ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿ ಮಧ್ಯಂತರ ಆದೇಶ ಹೊರಡಿಸಿತ್ತು.

 

ಫೋನ್ ಕರೆ ಮಾದ್ ವಿಚಾರಣೆಗೆ ಸಮಯಾವಕಾಶ ನೀಡುವಂತೆ ಕೋರಿದ್ದರು. ಅದಕ್ಕೆ ಪೊಲೀಸರು ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇಷ್ಟಾದರೂ ಸೋನು ನಿಗಮ್ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಆವಲಹಳ್ಳಿ ಪೊಲೀಸರು ಹೈಕೋರ್ಟ್ ಮಧ್ಯಂತರ ಆದೇಶ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ.

Share This Article
Facebook Twitter Copy Link Print
Previous Article Sleeping Position: ನೀವು ಮಲಗುವ ಭಂಗಿ ಹೇಳುತ್ತೆ ನಿಮ್ಮ ವ್ಯಕ್ತಿತ್ವ ಏನೆಂದು?
Next Article Todays Gold Price: ಬಂಗಾರ ಪ್ರಿಯರಿಗೆ ಬಿಗ್‌ ಶಾಕ್‌! ಚಿನ್ನ ಬೆಲೆಯಲ್ಲಿಂದು ಭಾರೀ ಏರಿಕೆ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?