Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮ*ಹತ್ಯೆಗೆ ಶರಣಾದ ಮಹಿಳೆ
ದೇಶ

ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮ*ಹತ್ಯೆಗೆ ಶರಣಾದ ಮಹಿಳೆ

Share
1 Min Read
SHARE

newsics.com

ಉತ್ತರ ಪ್ರದೇಶ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಚಿಕ್ಕ ಮಕ್ಕಳನ್ನು ಕತ್ತು ಹಿಸುಕಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ನಡೆದಿದೆ.

ಪತಿ ತನ್ನೊಂದಿಗೆ ಮಾತನಾಡದಿರುವುದು ಹಾಗೂ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದಿರುವ ವಿಚಾರದಲ್ಲಿ ಮನೆಯಲ್ಲಿ ಉದ್ಭವಿಸಿದ ಕಲಹವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. 4 ತಿಂಗಳ ಮಗು, 2 ವರ್ಷದ ಮಗು ಮತ್ತು 7 ವರ್ಷದ ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ.

ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ, ಪೊಲೀಸರು ಬಾಗಿಲು ಒಡೆದು ಒಳನುಗ್ಗಿದಾಗ ಮಕ್ಕಳ ಶವಗಳು ಹಾಸಿಗೆಯ ಮೇಲೆ ಹಾಗೂ ಮಾಯಾ ಫ್ಯಾನ್‌ಗೆ ನೇತಾಡುತ್ತಿರುವುದು ಪತ್ತೆಯಾಗಿದೆ.

TAGGED:#uttarpradesh #suicde #case #police #crime
Share This Article
Facebook Twitter Copy Link Print
Previous Article ಸೆ.12 ರಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ.!
Next Article ಈ ಸಲಹೆಯನ್ನು ಪಾಲಿಸಿದ್ರೆ ಹಾಸಿಗೆಯ ಮೇಲೆ ಮಲಗಿದ ತಕ್ಷಣ ನಿದ್ರೆ ಬರುತ್ತೆ!

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?