ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮ*ಹತ್ಯೆಗೆ ಶರಣಾದ ಮಹಿಳೆ

newsics.com ಉತ್ತರ ಪ್ರದೇಶ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಚಿಕ್ಕ ಮಕ್ಕಳನ್ನು ಕತ್ತು ಹಿಸುಕಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ನಡೆದಿದೆ. ಪತಿ ತನ್ನೊಂದಿಗೆ ಮಾತನಾಡದಿರುವುದು ಹಾಗೂ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದಿರುವ ವಿಚಾರದಲ್ಲಿ ಮನೆಯಲ್ಲಿ ಉದ್ಭವಿಸಿದ ಕಲಹವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. 4 ತಿಂಗಳ ಮಗು, 2 ವರ್ಷದ ಮಗು ಮತ್ತು 7 ವರ್ಷದ ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ. ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ … Continue reading ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮ*ಹತ್ಯೆಗೆ ಶರಣಾದ ಮಹಿಳೆ