ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು
newsics.com ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಾಲಕೃಷ್ಣ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದ್ದು, ಬಾಲಯ್ಯ ಅವರ ಆರೋಗ್ಯದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡುತ್ತಿದ್ದಾರೆ. ಆಂಧ್ರ ಪ್ರದೇಶ ಸರ್ಕಾರದ ಸ್ಟಾರ್ ಶಾಸಕ ಆಗಿರುವ ಬಾಲಯ್ಯ ಅವರು ಟಾಲಿವುಡ್ನ ಸೂಪರ್ ಸ್ಟಾರ್ಗಳಲ್ಲಿ ಸಹ ಒಬ್ಬರಾಗಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ … Continue reading ನಟ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed